ಬೀದರ್‌ನಲ್ಲಿ ಎಪ್ಪತ್ತೆರಡನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಬೀದರ್‌ನಲ್ಲಿ ಎಪ್ಪತ್ತೆರಡನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಹಾಸನದಲ್ಲಿ ಕಸಾಪ ಕಾರ್ಯಕಾರಿ ಸಮಿತಿ ನಿರ್ಣಯ
ಬೀದರ್ ಜಿಲ್ಲಾ ಸಚಿವರ ಮನವಿಯನ್ನು ಪುರಸ್ಕರಿಸಿ ಕಾರ್ಯಕಾರಿ ಸಮಿತಿಯು ಸರ್ವಾನುಮತದಿಂದ ಈ ನಿರ್ಣಯ ಕೈಗೊಂಡಿದೆ ಎಂದು ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು ತಿಳಿಸಿದರು.
ಬಳಿಕ ಮೂಡಬಿದ್ರೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಕಮಲಾ ಹಂಪನಾ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕಲ್ಕೂರ ಬೀದರ್ ಜಿಲ್ಲಾ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸಿದ್ಧರಾಮಪ್ಪ ಮಾನಿಮಡಿ ಅವರಿಗೆ ಸಂಪ್ರದಾಯದ ವೀಳ್ಯೆ ನೀಡುವ ಮೂಲಕ ಬೀದರ್ ಸಮ್ಮೇಳನಕ್ಕೆ ಹಸಿರು ನಿಶಾನೆ ತೋರಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications