‘ಅಪವಿತ್ರ ಮೈತ್ರಿ’ : ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ ಬಿಜೆಪಿ ಶಾಸಕರು
‘ಅಪವಿತ್ರ ಮೈತ್ರಿ’ : ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ ಬಿಜೆಪಿ ಶಾಸಕರು
ಕಾಂಗ್ರೆಸ್ ಹಿಂಬಾಗಿಲಿನಿಂದ ಅಧಿಕಾರ ಹಿಡಿದಿದೆ: ತಂಗಾ
ಇದೊಂದು ಒಪ್ಪಿಕೊಳ್ಳಲಾಗದಂತಹ ಅನಿರೀಕ್ಷಿತ ಸರಕಾರ ಎಂದು ಬಿಜೆಪಿ ಮುಖಂಡ ರಾಮಚಂದ್ರಗೌಡ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎಂ.ಆರ್.ತಂಗಾ ಇದು ಅಪವಿತ್ರ ಒಕ್ಕೂಟ. ಅಲ್ಲದೆ ಕಾಂಗ್ರೆಸ್ ಅಧಿಕಾರಕ್ಕಾಗಿ ಹಿಂದಿನ ಬಾಗಿಲಿನಿಂದ ಪ್ರವೇಶಿಸಿದೆ ಎಂದು ಟೀಕಿಸಿದರು.
ಜನಗಳಿಂದ ತಿರಸ್ಕರಿಸಲ್ಪಟ್ಟ ಕಾಂಗ್ರೆಸ್ ನೈತಿಕತೆ ತೊರೆದು ಅಧಿಕಾರದಲ್ಲಿದೆ. ಈ ರೀತಿಯ ತಂತ್ರಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು ಎಂದು ಹೇಳಿದರು.
ಬಿಜೆಪಿ ಶಾಸಕರು ಸದನದ ಅಧಿವೇಶನ ಬಹಿಷ್ಕರಿಸದೆ ಕಪ್ಪು ಪಟ್ಟಿಧರಿಸಿರುವುದು ಪ್ರಜಾಪ್ರಭುತ್ವದ ಕಾರ್ಯವೈಖರಿಯಲ್ಲಿ ಧನಾತ್ಮಕ ಬೆಳವಣಿಗೆಯಾಗಿದೆ.
(ಪಿಟಿಐ)
ಮುಖಪುಟ / ಧರ್ಮ-ಕಾರಣ












Click it and Unblock the Notifications