ಜುಲೈ 6ರಂದು 2004-05ರ ರೈಲು, 8ರಂದು ಕೇಂದ್ರಬಜೆಟ್ ಮಂಡನೆ
ಜುಲೈ 6ರಂದು 2004-05ರ ರೈಲು, 8ರಂದು ಕೇಂದ್ರಬಜೆಟ್ ಮಂಡನೆ
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಕೇಂದ್ರ ಸಂಪುಟದ ಹಸಿರು ನಿಶಾನೆ
ಬಜೆಟ್ ಅಧಿವೇಶನ ಜುಲೈ 5 ರಂದು ಪ್ರಾರಂಭವಾಗಲಿದೆ. ಜುಲೈ 8ರಂದು ಕೇಂದ್ರ ಬಜೆಟ್ ಮಂಡನೆಗೊಳ್ಳುವುದು. ಅದಕ್ಕೂ ಮುನ್ನ , ಜುಲೈ 6ರಂದು ಕೇಂದ್ರ ರೈಲ್ವೆ ಬಜೆಟ್ ಮಂಡಿಸಲಾಗುವುದು. ಈ ಕುರಿತ ನಿರ್ಣಯವನ್ನು ಮಂಗಳವಾರ (ಜೂ.15) ಪ್ರಧಾನಿ ಮನಮೋಹನ್ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಕೈಗೊಂಡಿತು. ಸಾಮಾಜಿಕ ನ್ಯಾಯ ಮತ್ತು ಅಧಿಕಾರ ವಿಕೇಂದ್ರೀಕರಣ ಸಚಿವ ಮೀರಾ ಕುಮಾರ್ ಸಂಪುಟ ಸಭೆಯ ನಂತರ ಬಜೆಟ್ ಮಂಡನೆಯ ವಿವರಗಳನ್ನು ಸುದ್ದಿಗಾರರಿಗೆ ನೀಡಿದರು.
ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯನ್ನು ಜುಲೈ 7ರಂದು ಬಿಡುಗಡೆ ಮಾಡಲಾಗುವುದು ಎಂದೂ ಸಚಿವ ಮೀರಾ ಕುಮಾರ್ ತಿಳಿಸಿದರು.
ತೈಲ ಬೆಲೆ ಏರಿಕೆಗೆ ಸಂಪುಟ ಅಸ್ತು
ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಸಭೆ ಹಸಿರು ನಿಶಾನೆ ತೋರಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications