ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿರುವ ರಿಲಯನ್ಸ್ ಸಂಸ್ಥೆಯ ಅಂಬಾನಿ
ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿರುವ ರಿಲಯನ್ಸ್ ಸಂಸ್ಥೆಯ ಅಂಬಾನಿ
ಅನಿಲ್ ಅಂಬಾನಿ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ
ರಿಲೆಯನ್ಸ್ ಎನರ್ಜಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ. ಆದರೆ ಆ ಪಕ್ಷದ ಮತ್ತು ಇತರ ಶಾಸಕರ ಬೆಂಬಲದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು












Click it and Unblock the Notifications