ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಎಚ್.ವಿಶ್ವನಾಥ್-ಡಿಕೆಶಿ ನಡುವೆ ಪೈಪೋಟಿ
ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಎಚ್.ವಿಶ್ವನಾಥ್-ಡಿಕೆಶಿ ನಡುವೆ ಪೈಪೋಟಿ
ಕೆಪಿಸಿಸಿ ಅಧ್ಯಕ್ಷ ಜನಾರ್ದನ ಪೂಜಾರಿ ಬದಲಾವಣೆ ಸಂಭವ
ಮಾಜಿ ಸಚಿವ ಎಚ್.ವಿಶ್ವನಾಥ್ ಮತ್ತು ಡಿಕೆ ಶಿವಕುಮಾರ್ ಈ ಪದವಿ ಮೇಲೆ ಕಣ್ಣಿಟ್ಜ್ಟಿರುವ ಪ್ರಮುಖರು. ಆ ನಿಟ್ಟಿನಲ್ಲಿ ಅವರು ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಮೊಕ್ಕಾಂ ಹೂಡಿರುವ ಮಾಜಿ ಸಚಿವರುಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿದ್ದಾರೆ. ಎಚ್.ವಿಶ್ವನಾಥ್‌ತಾನು ಕೆಪಿಸಿಸಿ ಅಧ್ಯಕ್ಷ ಪದದ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿ ಜನಾರ್ದನ ಪೂಜಾರಿ ಕಾರ್ಯನಿರ್ವಹಿಸುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು