ಪದಮೂಲ : ಲೆಟ್ ಹಿಮ್ ಡೈ !
ಪದಮೂಲ : ಲೆಟ್ ಹಿಮ್ ಡೈ !
ಜೀವನ್ಮುಖಿ ಧೋರಣೆಗೆ, ಜೀವನ ಪ್ರೀತಿಗೆ ವಿರುದ್ಧವಾದ ಪದ ಸಾವು. ಆದರೆ ನಾವು ಅದನ್ನು ಪ್ರೀತಿಗೆ ಸಮಾನಾರ್ಥಕವಾಗಿ ಬಳಸುವುದೂ ಉಂಟು. ಸಾವು ಪದದ ಬೆನ್ನೇರಿ......
ಆದರೆ, ‘ಸಾಯಲಿ, ನನಗೇನು?’ ಎನ್ನುವಾಗ ಈ ಧಾತು ‘ಹಾಳಾಗಿ ಹೋಗಲಿ’ ಎನ್ನುವ ಅರ್ಥ ಪಡೆದುಕೊಳ್ಳುತ್ತದೆ. ಇಂಗ್ಲಿಷಿನಲ್ಲಿ ಔಛಿಠಿ ಜಜಿಞ ಛಜಿಛಿ ಅಂದಾಗಲೂ ಏನಾದರೂ ಮಾಡಿಕೊಂಡು ಹಾಳಾಗಿ ಹೋಗಲಿ ಎಂದೇ ಅರ್ಥ. ಹಿಂದಿಯಲ್ಲೂ ‘ಮರನೇದೋ, ಮುಝೇ ಕ್ಯಾ?’ ಎಂಬ ಪ್ರಯೋಗವಿದೆ. ‘ಇಂಥೋನನ್ನು ಕಟ್ಟಿಕೊಂಡು ಏನು ಸಾಯೋಣ ಹೇಳಿ?’ ಎನ್ನುವಾಗ ಸಾಯ್ ಎನ್ನುವ ಅಕರ್ಮಕ ಧಾತು, ಒಂಥರದ ಅರ್ಧ ಸಕರ್ಮಕತ್ವವನ್ನು ಸಂಪಾದಿಸುತ್ತದೆ. ಇಷ್ಟು ಹೊತ್ತು ಎಲ್ಲಿ ಸತ್ತಿದ್ದೆ ? ಎಂಬ ಮಾತೂ ಬಳಕೆಯಲ್ಲಿದೆ. ಸಿಟ್ಟು ಮತ್ತು ಅಸಹನೆಯಿಂದಾಗಿ ಒಂದು ಪದ ಅರ್ಥಾಂತರಗೊಳ್ಳುವುದು ಹೀಗೆ.
ಖಉಖಖ / ಖಉಖಖ












Click it and Unblock the Notifications