ಅನುಕರಣೆಯಿಂದ ದೂರವಿರಿ ; ಹಾಡುಹಕ್ಕಿಗಳಿಗೆ ‘ಮನೋಹರ’ ಕರೆ
ಅನುಕರಣೆಯಿಂದ ದೂರವಿರಿ ; ಹಾಡುಹಕ್ಕಿಗಳಿಗೆ ‘ಮನೋಹರ’ ಕರೆ
ಗಾಯಕ ರಮೇಶ್ಚಂದ್ರರಿಂದ ಶಿವಮೊಗ್ಗ ಜಿಲ್ಲಾ ಪ್ರತಿಭೆಗಳ ಅನ್ವೇಷಣೆ
ಇತ್ತೀಚಿನ ದಿನಗಳಲ್ಲಿ ಹೊಸ ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ಬೆಳಕಿಗೆ ಬರುತ್ತಿವೆ. ದೂರದರ್ಶನದಲ್ಲೂ ಅವಕಾಶಗಳು ಹೆಚ್ಚಿನ ಸಂಖ್ಯೆಯಲ್ಲಿ ದೊರಕುತ್ತಿವೆ. ಅವಕಾಶಗಳ ಹೆಚ್ಚಳ ಹಾಗೂ ಹೊಸ ಪ್ರತಿಭೆಗಳ ಆಗಮನದ ಸಂಗತಿಗಳು ಆಶಾದಾಯಕ. ಆದರೆ, ಯುವ ಗಾಯಕರಲ್ಲಿ ಜನಪ್ರಿಯ ನಾಯಕರ ಧ್ವನಿಯನ್ನು ಅನುಕರಿಸುವ ಚಾಳಿ ಹೆಚ್ಚುತ್ತಿರುವುದು ಸರಿಯಾದ ಬೆಳವಣಿಗೆಯಲ್ಲಿ ಎಂದು ಮನೋಹರ್ ಹೇಳಿದರು.
ಗಾಯಕ ರಮೇಶ್ಚಂದ್ರರ ಸಂಗಮ ಕಲಾಕ್ಷೇತ್ರದ ಪ್ರಾರಂಭೋತ್ಸವ ಸಮಾರಂಭದಲ್ಲಿ ಮನೋಹರ್ ಭಾನುವಾರ (ಜೂ.27) ಮಾತನಾಡುತ್ತಿದ್ದರು.
ಸಂಗಮ ಕಲಾಕ್ಷೇತ್ರದ ಕುರಿತು ಮಾತನಾಡಿದ ರಮೇಶ್ಚಂದ್ರ- ಶಿವಮೊಗ್ಗ ಪ್ರದೇಶದ ಹಾಡುಹಕ್ಕಿಗಳನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ತಮ್ಮ ಉದ್ದೇಶವಾಗಿದೆ ಎಂದರು. ಆದಿಚುಂಚನಗಿರಿ ಮಠದ ಪ್ರಸನ್ನನಾಥ ಸ್ವಾಮೀಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಡಿ.ಸಿ.ರಾಜಪ್ಪ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications