ಮಣಿಪಾಲದಲ್ಲಿ ಕರಳುಬೇನೆ ನಿಯಂತ್ರಣದಲ್ಲಿದೆ ನಿಯಂತ್ರಣದಲ್ಲಿದೆ!
ಮಣಿಪಾಲದಲ್ಲಿ ಕರಳುಬೇನೆ ನಿಯಂತ್ರಣದಲ್ಲಿದೆ ನಿಯಂತ್ರಣದಲ್ಲಿದೆ!
ಉಡುಪಿ ಹಾಗೂ ಮಣಿಪಾಲ್ ನಾಗರಿಕರಿಗೆ ಕ್ಲೋರಿನ್ಯುಕ್ತ ನೀರು
ಕಳೆದ ಆರು ದಿನಗಳಿಂದ ಕಾಲರಾದ ಯಾವುದೇ ಹೊಸ ಪ್ರಕರಣ ದಾಖಲಾಗಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಎಸ್.ಆರ್.ಉಮಾಶಂಕರ್ ಮಂಗಳವಾರ (ಜೂ.29) ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಳೆದ ವಾರ ಕೆಎಂಸಿ ಆಸ್ಪತ್ರೆಗೆ 30 ಮಂದಿ ಕಾಲರಾ ರೋಗಿಗಳು ದಾಖಲಾಗಿದ್ದರು. ಅವರುಗಳೆಲ್ಲ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಉಮಾಶಂಕರ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೀತಿಸಂಹಿತೆಯನ್ನು ಪಾಲಿಸದ ಮಣಿಪಾಲದಲ್ಲಿನ ಮೂರು ಹೊಟೇಲುಗಳ ಪರವಾನಗಿಯನ್ನು ರದ್ದು ಪಡಿಸಲಾಗಿದೆ. ಇದಕ್ಕೂ ಮುನ್ನ ನಾಲ್ಕು ಹೊಟೇಲು ಹಾಗೂ ಮೊಬೈಲ್ ಕ್ಯಾಂಟೀನುಗಳನ್ನು ಮುಚ್ಚಲಾಗಿತ್ತು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಹಾಗೂ ಮಣಿಪಾಲ್ಗಳಲ್ಲಿ ಕ್ಲೋರಿನ್ಯುಕ್ತ ನೀರನ್ನು ಜನತೆಗೆ ಪೂರೈಸುವಂತೆ ಉಡುಪಿ ನಗರ ಮುನಿಸಿಪಾಲಿಟಿಗೆ ಸೂಚಿಸಲಾಗಿದೆ. ತನ್ನ ಆಸ್ಪತ್ರೆಯ ಜೈವಿಕ ತ್ಯಾಜ್ಯಗಳನ್ನು ಹೂಳುವಂತೆ ಅಥವಾ ಕುದಿಸಿ ವಿಸರ್ಜಿಸುವಂತೆ ಕೆಎಂಸಿ ಆಸ್ಪತ್ರೆ ಆದೇಶ ಹೊರಡಿಸಿದೆ ಎಂದು ಉಮಾಶಂಕರ್ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications