‘ಆನ್ಲೈನ್ ಲಾಟ್ರಿನಮಗೂ-ಸರ್ಕಾರಕ್ಕೂ ಅನ್ನ, ನಿಷೇಧ ಯಾಕಣ್ಣ?’
‘ಆನ್ಲೈನ್ ಲಾಟ್ರಿನಮಗೂ-ಸರ್ಕಾರಕ್ಕೂ ಅನ್ನ, ನಿಷೇಧ ಯಾಕಣ್ಣ?’
ತ್ರಿಮೂರ್ತಿಗಳ ಬಳಿಗೆ ರಾಜ್ಯ ಆನ್ಲೈನ್ ಲಾಟರಿ ಮಾರಾಟಗಾರರ ಸಂಘದ ಅಹವಾಲು
ಆನ್ಲೈನ್ ಲಾಟರಿ ಮಾರಾಟದ ವಿರುದ್ಧ ನಿಷೇಧ ಹೇರದಿರುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್, ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ರಾಜ್ಯ ಆನ್ಲೈನ್ ಲಾಟರಿ ಮಾರಾಟಗಾರರ ಸಂಘದ ಸದಸ್ಯರು ಮನವಿ ಸಲ್ಲಿಸಿದ್ದಾರೆ.
ಆನ್ಲೈನ್ ಲಾಟರಿ ನಿಷೇಧ ಕೂಡದು. ಆನ್ಲೈನ್ ಲಾಟರಿ ಮೇಲಿನ ನಿಷೇಧ ಒಂದು ಅಂಕಿ ಲಾಟರಿ ಹಾಗೂ ಮಟ್ಕಾದಂಥ ಜೂಜಿನ ಮುಕ್ತ ಪ್ರವೇಶಕ್ಕೆ ಅವಕಾಶ ಮಾಡಿಕೊಡುತ್ತದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಆನ್ಲೈನ್ ಲಾಟರಿ ಶುರುವಾದ ನಂತರ ಮಟ್ಕಾ ಹಾಗೂ ಒಂದಂಕಿ ಲಾಟರಿ ಹತೋಟಿಗೆ ಬಂದಿದೆ ಎಂದೂ ಮನವಿ ಪತ್ರದಲ್ಲಿ ಹೇಳಲಾಗಿದೆ.
ಪಾರದರ್ಶಕತೆ ಹಾಗೂ ನಂಬಿಕೆಗೆ ಆನ್ಲೈನ್ ಲಾಟರಿ ಹೆಸರಾಗಿದೆ. ಆನ್ಲೈನ್ ಲಾಟರಿಯಿಂದಾಗಿ ಸರ್ಕಾರ ಒಂದು ವರ್ಷದ ಅವಧಿಯಲ್ಲೇ 100 ಕೋಟಿ ರುಪಾಯಿ ಆದಾಯ ಗಳಿಸಿದೆ. ಇದು ಯಾವುದೇ ಒಂದು ರಾಜ್ಯ ಸರ್ಕಾರ ವರ್ಷದ ಅವಧಿಯಲ್ಲಿ ಲಾಟರಿ ಮೂಲಕ ಗಳಿಸಿರುವ ದಾಖಲೆ ಆದಾಯವಾಗಿದೆ. ಲಕ್ಷಾಂತರ ಮಂದಿಗೆ ಅನ್ನ ನೀಡುತ್ತಿರುವ ಆನ್ಲೈನ್ ಲಾಟರಿಯ ನಿಷೇಧ ಸರಿಯಲ್ಲ ಎಂದು ಮಾರಾಟಗಾರರ ಸಂಘದ ಮನವಿ ಹೇಳಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications