ಇನ್ಫೋಸಿಸ್ ನಿರೀಕ್ಷೆಗೆ ಮೀರಿದ ಸಾಧನೆ; 388.34 ಕೋಟಿ ರು. ಲಾಭ
ಇನ್ಫೋಸಿಸ್ ನಿರೀಕ್ಷೆಗೆ ಮೀರಿದ ಸಾಧನೆ; 388.34 ಕೋಟಿ ರು. ಲಾಭ
ಆದಾಯದಲ್ಲೂ ಶೇ.38.61ರ ಏರಿಕೆ, ಭದ್ರ ಬುನಾದಿಯೇ ಯಶಸ್ಸಿಗೆ ಕಾರಣ
2004-05ರ ಮೊದಲ ತ್ರೆೃಮಾಸಿಕದ ಲೆಕ್ಕಪತ್ರಗಳನ್ನು ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್ ಮಂಗಳವಾರ (ಜು.13) ಪ್ರಕಟಿಸಿತು. ಕಳೆದ ವಿತ್ತವರ್ಷದ ಮೊದಲ ತ್ರೆೃಮಾಸಿಕದಲ್ಲಿ 278.92 ಕೋಟಿ ರುಪಾಯಿ ಲಾಭ ಗಳಿಸಿದ್ದ ಕಂಪನಿ, ಈ ಬಾರಿ ಲಾಭದ ಪ್ರಮಾಣವನ್ನು 388.34 ಕೋಟಿ ರು.ಗೆ ಹೆಚ್ಚಿಸಿಕೊಳ್ಳುವ ಮೂಲಕ ಗಣನೀಯ ಸಾಧನೆ ಮಾಡಿದೆ.
ಮೊದಲ ತ್ರೆೃಮಾಸಿಕದಲ್ಲಿ ಕಂಪನಿಯ ಆದಾಯ 1,517.38 ಕೋಟಿ ರುಪಾಯಿಗಳಾಗಿದ್ದು , ಕಳೆದ ವರ್ಷದ ಇದೇ ತ್ರೆೃಮಾಸಿಕದಲ್ಲಿ ಆದಾಯ 1094.70 ಕೋಟಿ ರು. ಆಗಿತ್ತು . ಏರಿಕೆಯ ಪ್ರಮಾಣ ಶೇ.38.61ರಷ್ಟು . ಈ ಮುನ್ನ ಶೇ.25ರ ಆದಾಯ ಏರಿಕೆಯ ಗುರಿಯನ್ನು ಇನ್ಫೋಸಿಸ್ ಹೊಂದಿದ್ದು , ಗುರಿ ಮೀರಿದ ಸಾಧನೆ ಮಾಡಿದೆ.
ವಿತ್ತವರ್ಷದ ಮೊದಲ ತ್ರೆೃಮಾಸಿಕದ ಸಾಧನೆಯ ಬಗ್ಗೆ ಅಪಾರ ಹರ್ಷ ವ್ಯಕ್ತಪಡಿಸಿರುವ ಇನ್ಫೋಸಿಸ್ ಅಧ್ಯಕ್ಷ ಹಾಗೂ ಸಿಇಒ ನಂದನ ನೀಲೇಕಣಿ- ಈ ಯಶಸ್ಸು ನಮ್ಮ ಅತ್ಯುತ್ತಮ ವಾಣಿಜ್ಯ ಮಾದರಿ ಹಾಗೂ ಹಿಂದಿನ ದಿನಗಳ ಉನ್ನತ ದರ್ಜೆಯ ಯಶಸ್ಸಿನ ಮೇಲೆ ನಿಂತಿದೆ ಎಂದು ಬಣ್ಣಿಸಿದ್ದಾರೆ.
(ಪಿಟಿಐ)
ಮುಖಪುಟ / ಐಟಿ - ಬಿಟಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications