ಕೋರ್ಟ್ನಿಂದ ‘ಗುಟ್ಕಾ-ಪಾನ್ಮಸಾಲಾ’ ಮಾರಾಟ ನಿಷೇಧ ರದ್ದು
ಕೋರ್ಟ್ನಿಂದ ‘ಗುಟ್ಕಾ-ಪಾನ್ಮಸಾಲಾ’ ಮಾರಾಟ ನಿಷೇಧ ರದ್ದು
ನಿಷೇಧ ಹೇರುವ ಅಧಿಕಾರ ಸರ್ಕಾರಗಳಿಗಿಲ್ಲ - ಸುಪ್ರಿಂಕೋರ್ಟ್
ಗುಟ್ಕಾ ಹಾಗೂ ಪಾನ್ ಮಸಾಲಾಗಳ ಮಾರಾಟದ ಮೇಲಿನ ರದ್ದು ಪಡಿಸಿರುವ ಆದೇಶವನ್ನು ಸುಪ್ರಿಂಕೋರ್ಟ್ ಆಗಸ್ಟ್ 2ರ ಸೋಮವಾರ ಹೊರಡಿಸಿದ್ದು , ಇಂಥ ನಿಷೇಧ ಹೇರುವ ಅಧಿಕಾರ ರಾಜ್ಯ ಸರ್ಕಾರಗಳಿಗಿಲ್ಲ ಎಂದು ತೀರ್ಪಿನಲ್ಲಿ ತಿಳಿಸಿದೆ.
ಪಾನ್ಮಸಾಲಾ ಮತ್ತು ಗುಟ್ಕಾಗಳಂಥ ಉತ್ಪನ್ನಗಳ ತಯಾರಿಕೆ ಹಾಗೂ ಮಾರಾಟದ ಮೇಲೆ ಶಾಶ್ವತ ನಿಷೇಧ ಹೇರುವ ಅಧಿಕಾರ ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಲ್ಲ . ಏನಿದ್ದರೂ ತಾತ್ಕಾಲಿಕ ನಿಷೇಧ ಹೇರಬಹುದಷ್ಟೆ , ಎಂದು ತೀರ್ಪಿನಲ್ಲಿ ನ್ಯಾಯಪೀಠ ತಿಳಿಸಿದೆ.
ಕೆಲವು ರಾಜ್ಯಗಳು ಗುಟ್ಕಾ ಮತ್ತು ಪಾನ್ ಮಸಾಲಾಗಳ ಮಾರಾಟವನ್ನು ನಿಬಂಧಿಸಿರುವ ವಿರುದ್ಧ ಗುಟ್ಕಾ-ಪಾನ್ಮಸಾಲಾ ಉತ್ಪಾದಕರು 2002ರಲ್ಲಿ ನ್ಯಾಯಾಲಯದ ಕಟ್ಟೆ ಹತ್ತಿದ್ದರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications