ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ; ಶಾಲೆಕಾಲೇಜಿಗೆ ರಜೆಯಿಲ್ಲ
ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ; ಶಾಲೆಕಾಲೇಜಿಗೆ ರಜೆಯಿಲ್ಲ
ಹುಬ್ಬಳ್ಳಿಯಲ್ಲಿ ನ್ನೂ ಕುದಿಮೌನ, ಪೊಲೀಸ್ ಬಿಗಿ ಬಂದೋಬಸ್ತ್
ಉಮಾಭಾರತಿ ಅವರ ಮೇಲಿನ ಕ್ರಿಮಿನಲ್ ಪ್ರಕರಣವನ್ನು ಕೈಬಿಡುವಂತೆ ಒತ್ತಾಯಿಸಿ ಆ.26ರ ಗುರುವಾರ ಕರ್ನಾಟಕ ಬಂದ್ಗೆ ರಾಜ್ಯ ಬಿಜೆಪಿ ಕರೆ ನೀಡಿತ್ತು . ಬಂದ್ಕರೆಗೆ ನೀರಸ ಆರಂಭಿಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಜನಜೀವನ ಎಂದಿನಂತಿದೆ. ನಗರಸಾರಿಗೆ ಹಾಗೂ ಕೆಎಸ್ಆರ್ಟಿಸಿ ಬಸ್ಸು ಸಂಚಾರ ಮಾಮೂಲಿನಂತಿದೆ.
ಬಿಜೆಪಿ ಕ್ಷುಲ್ಲಕ ಕಾರಣಕ್ಕಾಗಿ ಬಂದ್ಗೆ ಕರೆ ನೀಡಿದ್ದು , ಈ ಬಂದ್ ಬೆಂಬಲಿಸಬಾರದೆಂದು ಮುಖ್ಯಮಂತ್ರಿ ಧರ್ಮಸಿಂಗ್ ಜನತೆಗೆ ಮನವಿ ಮಾಡಿಕೊಂಡಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ಇಲ್ಲ , ರಜೆ ನೀಡುವ ಅಗತ್ಯವೂ ಇಲ್ಲ ಎಂದು ಧರ್ಮಸಿಂಗ್ ಹೇಳಿದ್ದಾರೆ.
ಬಂದ್ ಕರೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ಮಾಡಿದೆ. ಹುಬ್ಬಳ್ಳಿಯಲ್ಲಿ ಬಿಗುಮೌನದ ವಾತಾವರಣ ಇನ್ನೂ ಮುಂದುವರಿದಿದ್ದು , ಪೊಲೀಸರು ಕಟ್ಟೆಚ್ಚರದಿಂದ ಇದ್ದಾರೆ. ಪೊಲೀಸ್ ಸಿಬ್ಬಂದಿಯಾಂದಿಗೆ 16 ಸಾವಿರ ಹೋಂಗಾರ್ಡ್ಗಳು ಹಾಗೂ ಕ್ಷಿಪ್ರ ಕಾರ್ಯ ಪಡೆಗಳು ಹುಬ್ಬಳ್ಳಿಯಲ್ಲಿ ಬೀಡುಬಿಟ್ಟಿದ್ದು , ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications