ರಾಜ್ಯ ಸರಕಾರಕ್ಕೆ ಸಕ್ಕರೆ ಕಾರ್ಖಾನೆಗಳ ಬಗೆಗೆ ಉಕ್ಕಿ ಬಂದಿಹುದು ಅಕ್ಕರೆ
ರಾಜ್ಯ ಸರಕಾರಕ್ಕೆ ಸಕ್ಕರೆ ಕಾರ್ಖಾನೆಗಳ ಬಗೆಗೆ ಉಕ್ಕಿ ಬಂದಿಹುದು ಅಕ್ಕರೆ
ಸಹಕಾರಿ ಸಕ್ಕರೆ ಕೈಗಾರಿಕೆಗಳಿಗೆ ಕಬ್ಬು ಅರೆಯಲು 28 ಕೋಟಿ ರೂ. ನೆರವು
ಸಹಕಾರಿ ಸಕ್ಕರೆ ಕೈಗಾರಿಕೆಗಳ ಮಾಲೀಕರು ಹಾಗೂ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೂ ಸಮವಾಗಿ ಹಣವನ್ನು ವಿತರಿಸಲಾಗುವುದು. ಅಕ್ಟೋಬರ್ 15 ರಿಂದ ಕಬ್ಬು ಅರೆಯುವ ಪ್ರಕ್ರಿಯೆಗಳನ್ನು ಕಾರ್ಖಾನೆಗಳು ಆರಂಭಿಸಲಿವೆ ಎಂದು ತಿಳಿಸಿದ್ದಾರೆ.
ಬೆಳಗಾವಿಯ ಮಾರ್ಕಾಂಡೇಯ, ಸೋಮೇಶ್ವರ, ಧನಲಕ್ಷ್ಮಿ, ಸಕ್ಕರೆ ಕಾರ್ಖಾನೆಗಳಿಗೆ ಹಾಗೂ ಬೀದರ್ನ ನಾರಂಜ ಸಕ್ಕರೆ ಕಾರ್ಖಾನೆಗೆ ಪುನಶ್ಟೇತನ ನೀಡಲು ಉದ್ದೇಶಿಸಲಾಗಿದೆ. ರಾಜ್ಯ ಸರಕಾರವು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮಕ್ಕೆ 45 ಕೋಟಿ ರೂ. ಸಾಲ ನೀಡುವಂತೆ ಪ್ರಸ್ತಾವನ ೆ ಸಲ್ಲಿಸಿದೆ. ಶೀಘ್ರದಲ್ಲಿ ಯೇ ಸಾಲ ಮಂಜೂರು ಮಾಡುವ ಸಾಧ್ಯತೆಗಳಿದ್ದು ಹೆಚ್ಚುವರಿಯಾಗಿ ಆರು ಸಕ್ಕರೆ ಕೈಗಾರಿಕೆಗಳಿಗೆ ಸಹಾ ಸಾಲ ಲಭ್ಯವಾಗಲಿದೆ ಎಂದರು.
ಹೊರರಾಜ್ಯಗಳಿಂದ ಕಬ್ಬನ್ನು ಸಂಗ್ರಹಿಸಲು ಕೆಲವು ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ನೀಡಲಾಗಿದೆ. ಉಳಿದ ಕಾರ್ಖಾನೆಗಳು ಹೀಗೆಯೇ ಮಾಡಿದರೆ ಸರಕಾರ ಸೂಕ್ತ ಕ್ರಮ ಜರುಗಿಸಲಿದೆ ಎಂದು ಸಿಂಧ್ಯಾ ಎಚ್ಚರಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications