ಸುರತ್ಕಲ್ನಲ್ಲಿ ಅ.2-3ರಂದು ‘ಸ್ಪಿಕ್ಮೆಕೆ’ಯ ದಕ್ಷಿಣವಲಯ ಸಮ್ಮೇಳನ
ಸುರತ್ಕಲ್ನಲ್ಲಿ ಅ.2-3ರಂದು ‘ಸ್ಪಿಕ್ಮೆಕೆ’ಯ ದಕ್ಷಿಣವಲಯ ಸಮ್ಮೇಳನ
ಸಮ್ಮೇಳನದಲ್ಲಿ ಜಾನಪದ ಕಲಾವಿದರಿಂದ ವಿಶೇಷ ಪ್ರದರ್ಶನಗಳು
ದಕ್ಷಿಣಕನ್ನಡದ ಸುರತ್ಕಲ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಅ.2ರಿಂದ 2 ದಿನಗಳ ಕಾಲ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಕಾರ್ಯಾಗಾರಗಳು, ಉಪನ್ಯಾಸಗಳು, ಪ್ರದರ್ಶನಗಳು ಹಾಗೂ ಜನಪದ ಕಲಾವಿದರ ಪ್ರತಿಭಾ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ ಎಂದು ಸ್ಪಿಕ್ಮೆಕೆ ಸ್ಥಾಪಕ ಅಧ್ಯಕ್ಷ ಕಿರಣ್ ಸೇಥ್ ತಿಳಿಸಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿನ ಸ್ಪಿಕ್ಮೆಕೆಯ ಸದಸ್ಯರು ಸಮ್ಮೇಳನದಲ್ಲಿ ಭಾಗವಹಿಸುವರೆಂದು ನಿರೀಕ್ಷಿಸಲಾಗಿದೆ. ಈ ಸಮ್ಮೇಳನ ಸ್ಪಿಕ್ಮೆಕೆಯ ಮುಂದಿನ ಚಟುವಟಿಕೆಗಳಿಗೆ ಇಂಬು ನೀಡಲಿದೆ ಎಂದು ಕಿರಣ್ ಸೇಥ್ ಹೇಳಿದರು.
ಸೆಪ್ಟಂಬರ್ ಮೊದಲ ವಾರದಲ್ಲಿ ಕೆಲವು ಸ್ವಯಂಸೇವಕರೊಂದಿಗೆ ಪಾಕಿಸ್ತಾನಕ್ಕೆ ಭೇಟಿಕೊಟ್ಟ ಅನುಭವವನ್ನು ಸ್ಮರಿಸಿಕೊಂಡ ಸೇಥ್- ಅದೊಂದು ಅವಿಸ್ಮರಣೀಯ ಪ್ರವಾಸ ಎಂದರು. ಸ್ಪಿಕ್ಮೆಕೆಯ 60ನೇ ವಾರ್ಷಿಕೋತ್ಸವದ ಪ್ರಯುಕ್ತ ಈ ಪ್ರವಾಸ ಏರ್ಪಡಿಸಲಾಗಿತ್ತು . ಭಾರತ-ಪಾಕಿಸ್ತಾನ ಜನತೆಯ ಶಾಂತಿ ಅಭಿವೃದ್ಧಿ ಸಮಿತಿಯ ಸದಸ್ಯರೂ ಈ ಪ್ರವಾಸದಲ್ಲಿ ಭಾಗವಹಿಸಿದ್ದರು ಎಂದು ಸೇಥ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications