ಬೀದರ್‌ ಚುನಾವಣೆ ಮತ ಎಣಿಕೆ : ಮುನ್ನಡೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ

ಬೀದರ್‌ ಚುನಾವಣೆ ಮತ ಎಣಿಕೆ : ಮುನ್ನಡೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ
ಹಿನ್ನಡೆಯಲ್ಲಿ ರಾಮಚಂದ್ರ ವೀರಪ್ಪನವರ ಪುತ್ರ

ಬೆಂಗಳೂರು : ಬೀದರ್‌ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಐದನೇ ಸುತ್ತಿನ ಮತ ಎಣಿಕೆಯ ನಂತರ ಕಾಂಗ್ರೆಸ್‌ ಅಭ್ಯರ್ಥಿ ಅಲ್ಪ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್‌ನ ನರಸಿಂಗರಾವ್‌ ಸೂರ್ಯವಂಶಿ 5ನೇ ಸುತ್ತಿನ ಮತ ಎಣಿಕೆಯ ನಂತರ ತಮ್ಮ ಸಮೀಪದ ಸ್ಪರ್ಧಿ ಬಿಜೆಪಿಯ ಬಸವರಾಜ ಆರ್ಯ ಅವರಿಗಿಂತ ಸುಮಾರು 6 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಜಾತ್ಯತೀತ ಜನತಾದಳದ ಬಾಬು ಹೊನ್ನಾನಾಯಕ ಮೂರನೇ ಸ್ಥಾನದಲ್ಲಿದ್ದಾರೆ.

ಬಿಜೆಪಿಯ ರಾಮಚಂದ್ರ ವೀರಪ್ಪ ಅವರ ಸಾವಿನಿಂದಾಗಿ ಬೀದರ್‌ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಅ.13ರಂದು ಮತದಾನ ನಡೆದಿತ್ತು .

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+