‘ಶಿಕ್ಷಣ- ಕೃಷಿ ಕ್ಷೇತ್ರಗಳ ಉದಾರೀಕರಣದಿಂದ ಸರ್ವರಿಗು ಸಮಪಾಲು’
‘ಶಿಕ್ಷಣ- ಕೃಷಿ ಕ್ಷೇತ್ರಗಳ ಉದಾರೀಕರಣದಿಂದ ಸರ್ವರಿಗು ಸಮಪಾಲು’
ಭಾರತದಲ್ಲಿ ಪ್ರತಿವರ್ಷ 5.9 ಕೋಟಿ ಮಕ್ಕಳು ಹೈಸ್ಕೂಲು ಮುನ್ನವೇ ಶಾಲೆಯಿಂದ ಔಟ್
ಕೃಷಿ ಹಾಗೂ ಶಿಕ್ಷಣ ಕ್ಷೇತ್ರಗಳ ಉದಾರೀಕರಣ ಅತ್ಯಗತ್ಯ. ಅದೇರೀತಿ ಸಾಮಾನ್ಯ ಶಾಲಾ ಪದ್ಧತಿಯನ್ನು ಅನುಷ್ಠಾನಕ್ಕೆ ತರುವ ಮೂಲಕ ಸಮಾನತೆಯನ್ನು ಸಾಧಿಸಬಹುದು ಎಂದು ದಿಲೀಪ್ ಠಾಕೂರ್ (ಎಜುಕೇಷನ್ ವರ್ಲ್ಡ್ ಪತ್ರಿಕೆ ಪ್ರಧಾನ ಸಂಪಾದಕ) ಹೇಳಿದರು. ಅವರು ಬೆಂಗಳೂರಿನಲ್ಲಿ ಬುಧವಾರ ನಡೆದ ಪತ್ರಕರ್ತರ ಕಮ್ಮಟವೊಂದರಲ್ಲಿ ಮಾತನಾಡುತ್ತಿದ್ದರು.
ಅಮೇರಿಕಾ ಹಾಗೂ ಬ್ರಿಟನ್ಗಳಲ್ಲಿ ಶೇ.90 ಮಂದಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತ್ತಾರೆ. ಆದರೆ ಭಾರತದಲ್ಲಿ ಭದ್ರತೆಯಿಲ್ಲದ ಮಧ್ಯಮ ವರ್ಗದ ಕೆಲವು ಕುಟುಂಬಗಳು ಮಾತ್ರ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತವೆ. ರಾಜ್ಯ ಸರ್ಕಾರಗಳ ಅಡಿಯಲ್ಲಿ ಸರ್ಕಾರಿ ಶಾಲೆಗಳು ಸಂಪೂರ್ಣ ಹಾಳಾಗಿವೆ ಎಂದರು.
ದೇಶದ ಪ್ರಗತಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ಆದರೆ ಭಾರತದಲ್ಲಿ ಪ್ರತಿವರ್ಷ 5.9 ಕೋಟಿ ಮಕ್ಕಳು ಹೈಸ್ಕೂಲು ಹೊಸ್ತಿಲು ಮುಟ್ಟುವ ಮುನ್ನವೇ ಶಾಲೆಗಳಿಂದ ಹೊರಬೀಳುತ್ತಿದ್ದಾರೆ ಎಂದು ದಿಲೀಪ್ ಠಾಕೂರ್ ವಿಷಾದಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications