ನಾರಿನ ಕೈಗಾರಿಕೆಗಳ ಅಭಿವೃದ್ಧಿಗೆ 700 ಕೋಟಿ ಹೂಡಿಕೆ- ಸಚಿವ ಸಿಂಧ್ಯ
ನಾರಿನ ಕೈಗಾರಿಕೆಗಳ ಅಭಿವೃದ್ಧಿಗೆ 700 ಕೋಟಿ ಹೂಡಿಕೆ- ಸಚಿವ ಸಿಂಧ್ಯ
ಚೈನಾ ಸಿಲ್ಕ್ನಿಂದ ದೇಶೀಯ ಸಿಲ್ಕ್ ಉದ್ಯಮಕ್ಕೆ ಅಪಾಯವಿಲ್ಲ
ಕೆಎಸ್ಐಸಿಯ ಹೊಸ ವಿನ್ಯಾಸದ ಮೈಸೂರು ಸಿಲ್ಕ್ ಸೀರೆಗಳನ್ನು ಬಿಡುಗಡೆ ಮಾಡಿದ ನಂತರ ಮಾತನಾಡುತ್ತಿದ್ದ ಅವರು, ನಾರಿನ ಉದ್ಯಮವನ್ನು ಬೆಂಬಲಿಸಲು, ರಾಜ್ಯದ ಹತ್ತು ಜಿಲ್ಲೆಗಳಲ್ಲಿಸರಕಾರ ವಿಶೇಷ ನೆರವನ್ನು ನೀಡಲಿದೆ. ಈ ಜಿಲ್ಲೆಗಳಲ್ಲಿ ನಾರಿನ ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಿಸಲು, ಮೂಲ ಸೌಕರ್ಯಗಳ ಕಲ್ಪಿಸಿ, ಬ್ಯಾಂಕ್ ಮೂಲಕ ಸಬ್ಸಿಡಿಯಾಂದಿಗೆ ಆರ್ಥಿಕ ನೆರವು ನೀಡಲಿದೆ ಎಂದರು.
ನಾರು, ಕರಕುಶಲವಸ್ತುಗಳು, ಖಾದಿ, ಗೃಹಕೈಗಾರಿಕೆಗಳು, ಗ್ರಾಮೀಣ ಕೈಗಾರಿಕೆಗಳಿಗೆ ಸರಕಾರ ಒತ್ತು ನೀಡಿದೆ. ಇವು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಕಲ್ಪಿಸುವ ಕ್ಷೇತ್ರಗಳಾಗಿವೆ. ರಾಜ್ಯದಲ್ಲಿ 80 ಲಕ್ಷ ಜನರು ರೇಷ್ಮೆ ಉದ್ಯಮವನ್ನು ನಂಬಿದ್ದಾರೆ. ಸಿಲ್ಕ್ ಉದ್ಯಮವನ್ನು ಹಿಗ್ಗಿಸಲು, ಹೊಸ ತಂತ್ರಜ್ಞಾನದ ಬಳಕೆಗೆ ಸರಕಾರ ಮುಂದಾಗಿದೆ. ಚೈನಾ ಸಿಲ್ಕ್ ಮಾರುಕಟ್ಟೆಯಲ್ಲಿದ್ದರೂ, ಅದರ ಗುಣಮಟ್ಟ ದಲ್ಲಿ ದೋಷವಿದೆ. ಹೀಗಾಗಿ ದೇಶೀಯ ರೇಷ್ಮೆ ಉದ್ಯಮಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸಿಂಧ್ಯ ಹೇಳಿದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications