ಬಾಬಾಬುಡನ್ಗಿರಿಯಲ್ಲಿ ದತ್ತಜಯಂತಿ-ಉರುಸ್ ಆಚರಣೆ ಬಂದ್
ಬಾಬಾಬುಡನ್ಗಿರಿಯಲ್ಲಿ ದತ್ತಜಯಂತಿ-ಉರುಸ್ ಆಚರಣೆ ಬಂದ್
ದತ್ತಜಯಂತಿ ಯಾವುದೇ ಕಾರಣಕ್ಕೂ ನಿಲ್ಲದು-ವಿಎಚ್ಪಿ
ರಾಜ್ಯ ಹೈಕೋರ್ಟ್ನ ಆದೇಶದಂತೆ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮುಜರಾಯಿ ಇಲಾಖೆಗೆ ಸೇರಿದ ಸಂಸ್ಥೆಯಾಗಿದ್ದು, 1975ಕ್ಕಿಂತ ಹಿಂದಿನ ವಿಧಿವಿಧಾನಗಳನ್ನು ಆಚರಿಸುವಂತಿಲ್ಲ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್ ಕಠಾರಿಯಾ, ಹಿಂದೆ ಆಗಿರುವ ತಪ್ಪುಗಳಿಗೆ ನಾನು ಹೊಣೆಯಲ್ಲ. ಮುಂದಿನ ಹೊಸ ತಪ್ಪುಗಳಿಗೆ ಅವಕಾಶ ನೀಡುವುದಿಲ್ಲ. ಹಿಂದುಗಳಿಗೆ ಮಾತ್ರವಲ್ಲ ಮುಸ್ಲಿಂರಿಗೂ ಈ ಆದೇಶ ಅನ್ವಯಿಸುತ್ತದೆ. ಉರುಸ್ ಮತ್ತು ದತ್ತ ಜಯಂತಿಗೆ ಇನ್ನು ಮುಂದೆ ಅವಕಾಶ ಇಲ್ಲ ಎಂದಿದ್ದಾರೆ.
ಅತೃಪ್ತಿ : ಹೊಸ ಆದೇಶದ ಬಗೆಗೆ ಅತೃಪ್ತಿ ವ್ಯಕ್ತಪಡಿಸಿರುವ ವಿಎಚ್ಪಿ, ಜಿಲ್ಲಾಧಿಕಾರಿಗಳ ನಿರ್ಧಾರ ಗೊಂದಲಕ್ಕೆ ಕಾರಣವಾಗಿದೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿರುವ ದತ್ತ ಜಯಂತಿ ಉತ್ಸವವನ್ನು ನಡೆಸುವುದಾಗಿ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications