ಜೆಡಿಎಸ್ ಒಡೆದ ಮನೆ! ಕುಮಾರಸ್ವಾಮಿ ಕೊಡುವರೆ ರಾಜೀನಾಮೆ?
ಜೆಡಿಎಸ್ ಒಡೆದ ಮನೆ! ಕುಮಾರಸ್ವಾಮಿ ಕೊಡುವರೆ ರಾಜೀನಾಮೆ?
ದೇವೇಗೌಡ, ಕುಮಾರಸ್ವಾಮಿ ಬಗೆಗೆ ಇಬ್ರಾಹಿಂ-ಸುಬ್ಬಯ್ಯ ಟೀಕೆ
ನನ್ನ ನಡುವಳಿಕೆಯಿಂದ ಜೆಡಿಎಸ್ಗೆ ಹಿನ್ನಡೆಯಾಗಿದ್ದರೆ, ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ. ನಾನು ಪಕ್ಷದ ಕಾರ್ಯಾಧ್ಯಕ್ಷನಾಗಬೇಕು ಎಂದು ಆಸೆ ಪಟ್ಟಿರಲಿಲ್ಲ. ನಾಯಕರೇ ನಿರ್ಧರಿಸಿ ಅಧಿಕಾರ ನೀಡಿದರು ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಪಕ್ಷದ ಕೆಲವು ಮುಖಂಡರು, ಅಪ್ಪ-ಮಕ್ಕಳ ಪಕ್ಷ ಎಂದು ಅಪಪ್ರಚಾರ ಮಾಡಿದ್ದಾರೆ. ದುಷ್ಟ ಕೂಟ ಕಟ್ಟುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಜೆಡಿಎಸ್ ಕೇವಲ ನಮ್ಮ ಕುಟುಂಬದ ಪಕ್ಷವಾಗಬಾರದು. ಹೀಗಾಗಿ ಮುಂದಿನ 2-3 ದಿನಗಳಲ್ಲಿ ರಾಜೀನಾಮೆ ಪತ್ರ ಕಳುಹಿಸುತ್ತೇನೆ ಎಂದರು.
ಸಿ.ಎಂ.ಇಬ್ರಾಹಿಂ ಹಾಗೂ ಎ.ಕೆ.ಸುಬ್ಬಯ್ಯ ಪ್ರತ್ಯೇಕ ಸುದ್ದಿಗೋಷ್ಠಿಗಳಲ್ಲಿ ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆಯಿದೆ. ಹಿರಿಯರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಇಬ್ರಾಹಿಂ ಹೇಳಿದ್ದರು.
ಜೆಡಿಎಸ್ ಸಚಿವರ ಪಟ್ಟಿ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ದೇವೇಗೌಡರ ನಿವಾಸದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕೂಡ ಕುಮಾರಸ್ವಾಮಿ ಬಗೆಗೆ ಅಸಮಾಧಾನ ವ್ಯಕ್ತವಾಗಿತ್ತು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications