ಮಾಜಿ ಪ್ರಧಾನಿ ಪಿ. ವಿ.ನರಸಿಂಹರಾವ್ಗೆ ಪೂರ್ಣ ಪ್ರಜ್ಞೆ , ಚೇತರಿಕೆ
ಮಾಜಿ ಪ್ರಧಾನಿ ಪಿ. ವಿ.ನರಸಿಂಹರಾವ್ಗೆ ಪೂರ್ಣ ಪ್ರಜ್ಞೆ , ಚೇತರಿಕೆ
ರಾವ್ ಮೂರು ದಿನಗಳಲ್ಲಿ ಮೂರು ಸಲ ಹೃದಯಾಘಾತಕ್ಕೆ ಒಳಗಾಗಿದ್ದರು
83 ವರ್ಷದ ನರಸಿಂಹರಾವ್, ಉಸಿರಾಟದ ತೊಂದರೆಯಿಂದ ಡಿ.9 ರಂದು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಎಐಐಎಂಎಸ್)ಗೆ ದಾಖಲಾಗಿದ್ದರು. ಸೋಮವಾರ ರಾವ್ ಅವರಿಗೆ ಅಳವಡಿಸಲಾಗಿದ್ದ, ಕೃತಕ ಉಸಿರಾಟದ ವ್ಯವಸ್ಥೆಯನ್ನು ತೆಗೆದು ಹಾಕಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಎಐಐಎಂಎಸ್ ತಿಳಿಸಿದೆ.
ರಾವ್ ಅವರಿಗೆ ಈಗ ಪೂರ್ಣ ಪ್ರಜ್ಞೆ ಬಂದಿದೆ. ಅಲ್ಲದೇ ವೈದ್ಯಕೀಯ ಔಷಧಿಗಳ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಆದರೂ ಅವರ ಹೃದಯ ಮತ್ತು ಕಿಡ್ನಿ ಸಮಸ್ಯೆಗಳ ಹಿನ್ನೆಲೆಯಲ್ಲಿ, ತುರ್ತು ನಿಗಾ ಘಟಕದಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ. ಶೀಘ್ರದಲ್ಲಿಯೇ ಮೊದಲಿನಂತೆ ರಾವ್ ಚೇತರಿಸಿಕೊಳ್ಳುತ್ತಾರೆ ಎನ್ನುತ್ತಾರೆ ವೈದ್ಯರು.
ಕಳೆದ ಮೂರು ದಿನಗಳಲ್ಲಿ ಮೂರು ಸಲ ಹೃದಯಾಘಾತಕ್ಕೆ ಗುರಿಯಾಗಿದ್ದ ನರಸಿಂಹರಾವ್ ಅವರಿಗೆ ಡಿ.11ರ ಶನಿವಾರ ತಾತ್ಕಾಲಿಕವಾಗಿ ಫೇಸ್ ಮೇಕರ್ ಅಳವಡಿಸಲಾಗಿತ್ತು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications