ಪ್ರೆಸ್ಕ್ಲಬ್ ವರ್ಷದ ವ್ಯಕ್ತಿಗಳಾಗಿ ಅನಿಲ್ ಕುಂಬ್ಳೆ ಮತ್ತು ವೆಂಕಟಾಚಲ
ಪ್ರೆಸ್ಕ್ಲಬ್ ವರ್ಷದ ವ್ಯಕ್ತಿಗಳಾಗಿ ಅನಿಲ್ ಕುಂಬ್ಳೆ ಮತ್ತು ವೆಂಕಟಾಚಲ
ವಿಶ್ವೇಶ್ವರಭಟ್, ಕೆ.ಚಂದ್ರನಾಥ ಆಚಾರ್ಯಗೆ ಬೆಂಗಳೂರು ಪ್ರೆಸ್ಕ್ಲಬ್ ಪ್ರಶಸ್ತಿ
ವಿವಿಧ ಕ್ಷೇತ್ರಗಳ 35 ಗಣ್ಯರನ್ನು ಪ್ರಶಸ್ತಿ ಪಟ್ಟಿಯಲ್ಲಿ ಗುರ್ತಿಸಲಾಗಿತ್ತು. ಅಂತಿಮವಾಗಿ ಪ್ರೆಸ್ಕ್ಲಬ್ನ ಸದಸ್ಯರು ಸಮ ಮತಗಳನ್ನು ನೀಡಿ ಈ ಇಬ್ಬರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಪ್ರೆಸ್ಕ್ಲಬ್ ಪ್ರಶಸ್ತಿ : ಪ್ರಸಕ್ತ ವರ್ಷದಿಂದ ನೀಡಲು ಉದ್ದೇಶಿಸಲಾಗಿರುವ ಬೆಂಗಳೂರು ಪ್ರೆಸ್ಕ್ಲಬ್ ಪ್ರಶಸ್ತಿ ವಿಶ್ವೇಶ್ವರಭಟ್(ಪತ್ರಿಕೋದ್ಯಮ) ಮತ್ತು ಕೆ.ಚಂದ್ರನಾಥ ಆಚಾರ್ಯ(ವ್ಯಂಗ್ಯಚಿತ್ರ) ಅವರಿಗೆ ಸಂದಿದೆ.
ನೆರವು : ಬೆಂಗಳೂರು ಪ್ರೆಸ್ ಕ್ಲಬ್ ಮುಖ್ಯಮಂತ್ರಿಗಳ ಸುನಾಮಿ ಪರಿಹಾರ ನಿಧಿಗೆ 25,000ರೂ. ದೇಣಿಗೆ ನೀಡಲು ನಿರ್ಧರಿಸಿದೆ.
ದುರಂತದಲ್ಲಿ ಸಾವಿರಾರು ಜನರು ಬಲಿಯಾಗಿರುವ ಹಿನ್ನೆಲೆಯಲ್ಲಿ ಹೊಸ ವರ್ಷ ಸ್ವಾಗತಿಸುವ ಸಮಾರಂಭವನ್ನು ರದ್ದುಪಡಿಸಿದೆ. ಡಿ.31ರಂದು ಹಮ್ಮಿಕೊಳ್ಳಲಾಗಿದ್ದ ಪ್ರೆಸ್ಕ್ಲಬ್ ಪ್ರಶಸ್ತಿ ಮತ್ತು ವರ್ಷದ ವ್ಯಕ್ತಿ ಪ್ರಶಸ್ತಿ ವಿತರಣಾ ಸಮಾರಂಭವನ್ನು ಜನವರಿ 15ಕ್ಕೆ ಮುಂದೂಡಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications