ಸೂತಕದ ಹೊತ್ತು ಹೊಸ ವರ್ಷದ ಆಚರಣೆ ಬೇಡ -ಧರ್ಮಸಿಂಗ್ ಕರೆ
ಸೂತಕದ ಹೊತ್ತು ಹೊಸ ವರ್ಷದ ಆಚರಣೆ ಬೇಡ -ಧರ್ಮಸಿಂಗ್ ಕರೆ
ಸಾವಿನ ಮನೆಯಲ್ಲಿ ಹೊಸವರ್ಷ ಸ್ವಾಗತಿಸುವುದು ಅರ್ಥಹೀನ-ಅನಂತಮೂರ್ತಿ
ರಾಜ್ಯದಲ್ಲಿ ಹೊಸವರ್ಷ ಸ್ವಾಗತಿಸುವ ಸಂಭ್ರಮಕ್ಕೆ ಇದು ಸೂಕ್ತ ಸಂದರ್ಭವಲ್ಲ. ರಾಜ್ಯದ ಜನರು ಅನಗತ್ಯ ದುಂದುವೆಚ್ಚಕ್ಕೆ ಮುಂದಾಗದೇ, ಮಾನವೀಯ ದೃಷ್ಟಿಯಿಂದ ಸುನಾಮಿ ಸಂತ್ರಸ್ತರಿಗೆ ನೆರವು ನೀಡಬೇಕೆಂದು ಅವರು ಕೋರಿದ್ದಾರೆ.
ವಿಶ್ವದೆಲ್ಲೆಡೆ ಸಾವಿನ ತಲ್ಲಣ ತುಂಬಿಕೊಂಡಿದೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಸಾವಿರಾರು ಜನ ಬಲಿಯಾಗಿದ್ದಾರೆ.
ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರಾಷ್ಟ್ರೀಯ ದುರಂತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಧರ್ಮಸಿಂಗ್, ಸರಕಾರಿ ಪ್ರಾಯೋಜಿತ ಅಥವಾ ಖಾಸಗಿ ಹೊಸವರ್ಷದ ಕಾರ್ಯಕ್ರಮಗಳನ್ನು ಮತ್ತು ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿಯ ಬೆಳ್ಳಿಹಬ್ಬ ಆಚರಣೆ ಕಾರ್ಯಕ್ರಮವನ್ನು ಗುರುವಾರ ರದ್ದುಪಡಿಸಿದರು.
ಮನವಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್. ಅನಂತಮೂರ್ತಿ ಸೇರಿದಂತೆ ಪ್ರಜ್ಞಾವಂತ ವಲಯ ಹೊಸವರ್ಷ ಆಚರಣೆಯನ್ನು ವಿರೋಧಿಸಿ, ಸಂತ್ರಸ್ತರಿಗೆ ನೆರವಾಗಲು ಕರೆ ನೀಡಿದೆ. ರಾಜಧಾನಿ ನಗರದ ಬಹುದೇಕ ಹೋಟೆಲ್, ಬಾರ್, ರೆಸ್ಟೋರೆಂಟ್, ರೆಸಾರ್ಟ್ಗಳು ಹೊಸವರ್ಷದ ಆಚರಣೆಯನ್ನು ಕೈಬಿಟ್ಟಿವೆ.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications