ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯ ಗಾಂಧೀವಾದಿ ಎಚ್‌.ನರಸಿಂಹಯ್ಯಆರೋಗ್ಯಸ್ಥಿತಿ ಗಂಭೀರ

By Staff
|
Google Oneindia Kannada News

ಹಿರಿಯ ಗಾಂಧೀವಾದಿ ಎಚ್‌.ನರಸಿಂಹಯ್ಯಆರೋಗ್ಯಸ್ಥಿತಿ ಗಂಭೀರ
ಬ್ರಾಂಕೈಟಿಸ್‌ ಹಾಗೂ ನ್ಯುಮೋನಿಯಾದ ಕಾಟ

ಬೆಂಗಳೂರು : ಹಿರಿಯ ಗಾಂಧೀವಾದಿ ಹಾಗೂ ಶಿಕ್ಷಣ ತಜ್ಞ ಡಾ.ಎಚ್‌.ನರಸಿಂಹಯ್ಯ ಅವರ ಆರೋಗ್ಯಸ್ಥಿತಿ ಚಿಂತಾಜನಕವಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ನರಸಿಂಹಯ್ಯನವರಿಗೆ ಚಿಕಿತ್ಸೆ ನೀಡುತ್ತಿದ್ದು , ಕೃತಕ ಉಸಿರಾಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿರುವ ನರಸಿಂಹಯ್ಯನವರ ದೇಹಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಉಬ್ಬಸ ರೋಗದಿಂದ ಬಳಲುತ್ತಿರುವ ಎಚ್ಚೆನ್‌ ಇವರಿಗೆ ಎರಡು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕೆನ್ನುವಷ್ಟರಲ್ಲಿ ಕಾಯಿಲೆ ಮತ್ತೆ ಉಲ್ಬಸಿದ್ದರಿಂದ ಆಸ್ಪತ್ರೆಯಲ್ಲಿಯೇ ಉಳಿಸಿಕೊಳ್ಳಲಾಗಿದೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X