ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಾ ಅಕ್ರಮ ಆಸ್ತಿ : ಮಾ.28ರಂದು ವಿಚಾರಣೆ

By Staff
|
Google Oneindia Kannada News

ಜಯಾ ಅಕ್ರಮ ಆಸ್ತಿ : ಮಾ.28ರಂದು ವಿಚಾರಣೆ
ನ್ಯಾಯಾಲಯಕ್ಕೆ ಜಯಲಲಿತಾ ಗೈರು ಹಾಜರಿ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತು ಇತರ ನಾಲ್ವರ ವಿರುದ್ಧ ಹೂಡಲಾಗಿರುವ ಮೊಕದ್ದಮೆಗಳ ವಿಚಾರಣೆಯನ್ನು ವಿಶೇಷ ನ್ಯಾಯಾಲಯವು ಮಾರ್ಚ್‌28ಕ್ಕೆ ಮುಂದೂಡಿದೆ.

ಸೋಮವಾರ ವಿಚಾರಣೆ ಆರಂಭಿಸಿದ ನ್ಯಾಯಮೂರ್ತಿ ಎ.ಎಸ್‌.ಪಚ್ಚಾಪುರೆ, ಆರೋಪಿಗಳ ಗೈರು ಹಾಜರಿಯನ್ನು ಪ್ರಶ್ನಿಸಿದರು.

ಆರೋಪಿಗಳ ಪರವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, ಕಾರಣಾಂತರದಿಂದ ತಮ್ಮ ಕಕ್ಷಿದಾರರು ಹಾಜರಾಗಲು ಸಾಧ್ಯವಾಗಿಲ್ಲ. ದಯವಿಟ್ಟು ಮುಂದಿನ ವಿಚಾರಣೆವರೆಗೆ ವಿನಾಯಿತಿ ನೀಡಬೇಕೆಂದು ಕೋರಿದರು.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X