ಹಂಪಿಗೆ ಮೆರಗು ನೀಡಲು ಜಾನ್ಸಿನ್ ಜೊತೆ ಒಪ್ಪಂದ
ಹಂಪಿಗೆ ಮೆರಗು ನೀಡಲು ಜಾನ್ಸಿನ್ ಜೊತೆ ಒಪ್ಪಂದ
ಭಾರತೀಯ ಪುರಾತತ್ವ ಇಲಾಖೆಯ ಈ ಯೋಜನೆ ಮೂರು ವರ್ಷಗಳಲ್ಲಿ ಪೂರ್ಣ
ಯೋಜನೆಗೆ ಅಗತ್ಯವಾದ ಹಣಕಾಸಿನ ನೆರವನ್ನು ಜಾನ್ಸಿನ್ ಒದಗಿಸಲಿದೆ. ಯೋಜನೆಯ ಏಪ್ರಿಲ್ ಮೊದಲವಾರದಲ್ಲಿ ಆರಂಭವಾಗಲಿದ್ದು, ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ದೇಶದ ಬಹುತೇಕ ಐತಿಹಾಸಿಕ ಸ್ಮಾರಕಗಳು ವಿನಾಶದ ಅಂಚಿನಲ್ಲಿವೆ. ಖಾಸಗಿ ಸಂಸ್ಥೆಗಳ ನೆರವಿನಿಂದ ಅವುಗಳನ್ನು ರಕ್ಷಿಸುವ ಕಾರ್ಯ ಕೆಲವೆಡೆ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಈ ಒಪ್ಪಂದ ಮಹತ್ವ ಪಡೆದಿದೆ. ಇತಿಹಾಸ ಪ್ರಸಿದ್ಧ ಹಂಪಿ, ಈ ಯೋಜನೆಯಿಂದ ಮತ್ತಷ್ಟು ಮೆರಗು ಪಡೆದು, ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸುವ ಸಾಧ್ಯತೆಗಳಿವೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications