ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವನಹಳ್ಳಿ ವಿಮಾನ ನಿಲ್ದಾಣದ ಕಾಮಗಾರಿ ಶುರು

By Staff
|
Google Oneindia Kannada News

ದೇವನಹಳ್ಳಿ ವಿಮಾನ ನಿಲ್ದಾಣದ ಕಾಮಗಾರಿ ಶುರು
ಅಂ.ರಾ.ವಿಮಾನ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ

ಬೆಂಗಳೂರು : ಬಹಳ ವರ್ಷಗಳಿಂದ ನಾನಾ ಕಾರಣಗಳಿಗೆ ನೆನೆಗುದಿಗೆ ಬಿದ್ದಿದ್ದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಗೆ ಈಗ ಚಾಲನೆ ಸಿಕ್ಕಿದೆ. ವಿಮಾನ ನಿಲ್ದಾಣದ ಕಾಮಗಾರಿ ಆರಂಭಗೊಂಡಿರುವ ಸಂಗತಿಯನ್ನು ಶುಕ್ರವಾರ ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆಯೇ ಕಾಮಗಾರಿ ಆರಂಭವಾಗಿದೆ. 1300ಕೋಟಿ ರೂಗಳ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು.

ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಣಿಜ್ಯವ್ಯಾಪಾರಗಳ ನಿಟ್ಟಿನಲ್ಲಿ ರಾಜಧಾನಿ ನಗರದ ಪ್ರಾಮುಖ್ಯತೆ ಮತ್ತಷ್ಟು ಹೆಚ್ಚಾಗಲಿದೆ.

(ಪಿಟಿಐ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X