• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಕ್ಷರ ದಾಸೋಹ ಹತ್ತನೇ ತರಗತಿವರೆಗೆ ವಿಸ್ತರಣೆ: ಸಿದ್ಧರಾಮಯ್ಯ

By Staff
|

ಅಕ್ಷರ ದಾಸೋಹ ಹತ್ತನೇ ತರಗತಿವರೆಗೆ ವಿಸ್ತರಣೆ: ಸಿದ್ಧರಾಮಯ್ಯ

ಹಿಂದೂಳಿದ ರಾಜ್ಯದ ಇತರ ತಾಲೂಕಿನ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ಅಕ್ಷರ ದಾಸೋಹ ಯೋಜನೆಯನ್ನು ಹತ್ತನೇ ತರಗತಿಯವರೆಗೆ ವಿಸ್ತರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಸಿದ್ಧರಾಮಯ್ಯ ಮಾಗಡಿ ತಾಲೂಕು ತಿಪ್ಪಸಂದ್ರ ಹೋಬಳಿಯ ಸಂಕೀಘಟ್ಟದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ ಅವರು, ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಹತ್ತನೇ ತರಗತಿಯವರೆಗಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಸ್ತರಿಸಲಾಗುವುದು. ಈ ಯೋಜನೆಗೆ 300ಕೋಟಿ ರೂ ಅವಶ್ಯಕತೆಯಿದ್ದು,ಅತೀ ಶೀಘ್ರದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಡಾ. ಡಿ.ಎಂ.ನಂಜುಂಡಪ್ಪ ಶಿಫಾರಸಿನಂತೆ ಹಿಂದುಳಿದ ತಾಲೂಕಿನ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರ ಆತ್ಮಹತ್ಯೆ ಪ್ರಕರಣಗಳು ನಿಂತಿವೆ.ರೈತರಿಗೆ ಸಹಕಾರ ಸಂಘಗಳ ಮೂಲಕ ಶೇ.6 ಬಡ್ಡಿ ದರದಲ್ಲಿ ಸಾಲದ ನೆರವು ದೊರಕಿಸಿಕೊಡವುದರ ಮೂಲಕ ಸುಸ್ತಿಬಡ್ಡಿ, ಚಕ್ರ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more