ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳವಾರ 'ದಟ್ಸ್‌ಕನ್ನಡ'ದಲ್ಲಿ ಸಿಇಟಿ ಫಲಿತಾಂಶ

By Staff
|
Google Oneindia Kannada News

ಕರ್ನಾಟಕ ಸಿಇಟಿ ಫಲಿತಾಂಶ 2008

ಬೆಂಗಳೂರು : 2005-06ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶವನ್ನು ಮಂಗಳವಾರ (ಮೇ.31) ದಟ್ಸ್‌ ಕನ್ನಡ.ಕಾಂ ಪ್ರಕಟಿಸಲಿದೆ.

ಫಲಿತಾಂಶವನ್ನು ನಾಳೆ ಬೆಳಿಗ್ಗೆಯಿಂದಲೇ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ವೀಕ್ಷಿಸಬಹುದು. ಮೇ.3 ಮತ್ತು ಮೇ.4ರಂದು ರಾಜ್ಯದ 182 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. 87,050 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು.

ಸೀಟು ಹಂಚಿಕೆಯ ಗೊಂದಲ ಮುಂದುವರೆದಿದ್ದು, ಸರ್ಕಾರ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ಪಷ್ಟ ನಿಲುವು ಹೊರಬಿದ್ದಿಲ್ಲ. ಮೇ 1ರಂದು ಕಾಮೆಡ್‌-ಕೆ ನಡೆಸಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶಗಳು ಸಹಾ ಪ್ರಕಟಗೊಂಡಿದ್ದು, ಪ್ರವೇಶ ಪ್ರಕ್ರಿಯೆಯ ಬಗೆಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕದಲ್ಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X