• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಈಗ ಗುಲ್ಪರ್ಗ ಮತ್ತು ಬೀದರ್‌ನಲ್ಲೂ ವರುಣ ಪರ್ವ

By Staff
|

ಈಗ ಗುಲ್ಪರ್ಗ ಮತ್ತು ಬೀದರ್‌ನಲ್ಲೂ ವರುಣ ಪರ್ವ

ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯದಿಂದ ಆಂಧ್ರಕ್ಕೆ ನೀರು, ದ್ವೀಪವಾಗುತ್ತಿರುವ ಬಾಗಲಕೋಟೆ, ಆತಂಕದಲ್ಲಿ ಸಂತ್ರಸ್ಥರು

ಬೆಂಗಳೂರು : ಮಳೆಯಿಲ್ಲದೇ ಕಂಗೆಟ್ಟಿದ್ದ ಗುಲ್ಪರ್ಗ ಮತ್ತು ಬೀದರ್‌ ಜಿಲ್ಲೆಗಳ ಮೇಲೆ ವರುಣ ಕೃಪೆ ತೋರಿದ್ದು, ಕಳೆದ ಎರಡು ದಿನಗಳಿಂದ ಬಿರುಸಿನ ಮಳೆಯಾಗುತ್ತಿದೆ.

ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯದಿಂದ ಸರ್ಕಾರ ಆಂಧ್ರಪ್ರದೇಶಕ್ಕೆ ಹೆಚ್ಚುವರಿ ನೀರನ್ನು ಹರಿಸುತ್ತಿದೆ. ರಾಯಚೂರು ಜಿಲ್ಲೆಯ ನಾರಾಯಣಪುರ ಜಲಾಶಯ ಅಪಾಯದ ಮಟ್ಟ ದಲ್ಲಿರುವುದರಿಂದ ಆಂಧ್ರಕ್ಕೆ ಶನಿವಾರ ಬೆಳಿಗ್ಗೆಯಿಂದಲೇ ಕೃಷ್ಣಾ ನದಿ ಮೂಲಕ ನೀರು ಹರಿಸಲಾಗುತ್ತಿದೆ. ಜಲಾಶಯದ ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ.

ದ್ವೀಪ : ಕೃಷ್ಣಾ ಮೇಲ್ಡಂಡೆ ಯೋಜನೆಯ ಆಲಮಟ್ಟಿ ಹಿನ್ನೀರು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನದಿ ವ್ಯಾಪ್ತಿಯ ಬಾಗಲಕೋಟೆ ಜನರು ಆತಂಕಕ್ಕೆ ಸಿಲುಕಿದ್ದಾರೆ. ಈ ಭಾಗದ ಬಹುತೇಕ ಕಟ್ಟಡಗಳು, ರಸ್ತೆಗಳು ನೀರಿನಿಂದಾವೃತವಾಗಿವೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more