ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂತನ ಮುಖ್ಯಕಾರ್ಯದರ್ಶಿಯಾಗಿ ಬಿ.ಕೆ.ದಾಸ್‌

By Staff
|
Google Oneindia Kannada News

ನೂತನ ಮುಖ್ಯಕಾರ್ಯದರ್ಶಿಯಾಗಿ ಬಿ.ಕೆ.ದಾಸ್‌
ಕೆ.ಕೆ.ಮಿಶ್ರಾ ನಿವೃತ್ತಿಯ ಹಿನ್ನೆಲೆ ಹೊಸ ನೇಮಕಾತಿ

ಬೆಂಗಳೂರು : ಕರ್ನಾಟಕ ಸರ್ಕಾರದ ನೂತನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಬಿ.ಕೆ.ದಾಸ್‌ ನೇಮಕಗೊಂಡಿದ್ದಾರೆ.

ಅವರನ್ನು ಶುಕ್ರವಾರ ನೇಮಕಮಾಡಿರುವುದಾಗಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈವರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಕೆ.ಮಿಶ್ರ ಅವರು ಶನಿವಾರ ನಿವೃತ್ತರಾಗುವರು.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X