ನಾಗೇಗೌಡ ನಿಧನ,‘ಜಾನಪದ ಲೋಕ’ ಬಿಕೊ...
ನಾಗೇಗೌಡ ನಿಧನ,‘ಜಾನಪದ ಲೋಕ’ ಬಿಕೊ...
‘ದೊಡ್ಡಮನೆ’ಯ ಎಚ್ಚೆನ್ನೆಲ್ ಹೋದರು, ಆದರೆ ಅವರ ಸಾಧನೆ ಸದಾ ಹಸಿರು!
ಗುರುವಾರ ರಾತ್ರಿತಮ್ಮ ಸ್ವಗೃಹದಲ್ಲಿ ಅವರು ಹೃದಯಾಘಾತದಿಂದ ಕೊನೆ ಉಸಿರೆಳೆದರು. ಶುಕ್ರವಾರ ಅವರ ಅಂತ್ಯಕ್ರಿಯೆ, ಆಮೂಲಕ ಅವರಿಗೆ ಕನ್ನಡಿಗರ ಕಂಬನಿಯ ಬೀಳ್ಗೊಡುಗೆ. ಪಂಪ, ನಾಡೋಜ ಪ್ರಶಸ್ತಿ ಪುರಸ್ಕೃತ ಹಿರಿಯ ಚೇತನ ಡಾ. ಎಚ್.ಎಲ್. ನಾಗೇಗೌಡರ ಸವಿ ನೆನಪುಗಳಷ್ಟೇ ಈಗ ನಮ್ಮೊಂದಿಗೆ.
‘ವೆಲಿಯನ್ರ ಗಿರಿಜನ ಪ್ರಪಂಚ’ ಮತ್ತು ‘ಕೆನಿಲ್ ವರ್ಥ್ ’ಭಾಷಾಂತರ ಕೃತಿಗಳು,‘ಸೊನ್ನೆಯಿಂದ ಸೊನ್ನೆಗೆ’,‘ಬೆಟ್ಟದಿಂದ ಬಟ್ಟಲಿಗೆ’,‘ಸೋಬಾನೆ ಚಿಕ್ಕಮ್ಮನ ಪದಗಳು’,‘ ಕರ್ನಾಟಕ ಜಾನಪದ ಕಥೆಗಳು’ ಸೇರಿದಂತೆ ಕಾದಂಬರಿ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ , ಆತ್ಮಕಥೆ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳನ್ನೂ ಜಾನಪದ ಲೋಕದಲ್ಲಿ ಕೃಷಿ ಮಾಡಿದ್ದರು.
ಅಲ್ಲದೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಮೊದಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚಿನ ದಿನಗಳಲ್ಲಿ ನಗರದ ಎಂ.ಎಸ್. ರಾಮಯ್ಯ ಕಾಲೇಜಿನಲ್ಲಿ ಜಾನಪದ ಸ್ಟುಡಿಯೋ ನಿರ್ಮಾಣದಲ್ಲಿ ಅವರು ತಮ್ಮನ್ನು ತೋಡಗಿಸಿಕೊಂಡಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications