ಗಾಂಧಿಜಯಂತಿಯಿಂದ ಗೋವಾದಲ್ಲಿ ಗುಟಖಾ ನಿಷೇಧ
ಗಾಂಧಿಜಯಂತಿಯಿಂದ ಗೋವಾದಲ್ಲಿ ಗುಟಖಾ ನಿಷೇಧ
ಗುಟಖಾ ಮೇಲೆ ನಿಷೇಧ ಹೇರಿದ ಪ್ರಪ್ರಥಮ ಸರ್ಕಾರ ನಮ್ಮದು - ದಯಾನಂದ್ ನಾರ್ವೇಕರ್
ಈ ಕುರಿತು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯಸಚಿವ ದಯಾನಂದ್ ನಾರ್ವೇಕರ್, ಗೋವಾ ಸಾರ್ವಜನಿಕ ಆರೋಗ್ಯ ಕಾಯ್ದೆ-2005ರ ಅನ್ವಯ, ರಾಜ್ಯದಲ್ಲಿ ಗುಟಖಾ ಮತ್ತು ಇತರ ವಿಷಕಾರಕ ಪದಾರ್ಥಗಳ ಬಳಕೆಯ ಮೇಲೆ ನಿಷೇಧ ಹೇರಲಾಗುವುದು ಎಂದರು.
ದೇಶದಲ್ಲಿ ತಂಬಾಕು ಮುಂತಾದ ವಿಷಕಾರಕ ಪದಾರ್ಥಗಳ ಮೇಲೆ, ನಿಷೇಧ ಹೇರುತ್ತಿರುವ ಮೊಟ್ಟಮೊದಲ ರಾಜ್ಯ ಗೋವಾ ಎಂಬುದು ಹೆಮ್ಮೆಯ ಸಂಗತಿ. ನಿಷೇಧದ ನಂತರ ಗುಟಖಾ ಮಾರಾಟ ಮತ್ತು ಸಂಗ್ರಹಣೆ ಎರಡೂ ಕೂಡ ಅಪರಾಧವಾಗುತ್ತದೆ ಎಂದು ಹೇಳಿದರು.
ಈ ಪದಾರ್ಥಗಳನ್ನು ಮಾರಾಟ ಮಾಡುವವರು ಮತ್ತು ಸಂಗ್ರಹಿಸಿಟ್ಟುಕೊಂಡಿರುವವರು, ಸ್ವಯಂ ಪ್ರೇರಣೆಯಿಂದ ಸರ್ಕಾರದ ವಶಕ್ಕೆ ಒಪ್ಪಿಸಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಉತ್ಪನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications