ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.28ರಿಂದ 31ರವರೆಗೆ ಬಿಎಂಸಿ ಸುವರ್ಣ ಮಹೋತ್ಸವ

By Staff
|
Google Oneindia Kannada News

ಡಿ.28ರಿಂದ 31ರವರೆಗೆ ಬಿಎಂಸಿ ಸುವರ್ಣ ಮಹೋತ್ಸವ
ಹಳೆಯ ವಿದ್ಯಾರ್ಥಿಗಳಿಂದ ಡಿಜಿಟಲ್‌ ಗ್ರಂಥಾಲಯ ಮತ್ತು ಸಭಾಂಗಣ ಸಮರ್ಪಣೆ

ಬೆಂಗಳೂರು : ಬೆಂಗಳೂರು ಮೆಡಿಕಲ್‌ ಕಾಲೇಜು(ಬಿಎಂಸಿ)ಗೆ ಈಗ ಐವತ್ತು ವರ್ಷ. ಡಿ.28ರಿಂದ 31ರವರೆಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸುವರ್ಣ ಮಹೋತ್ಸವ ಸಮಿತಿ ವ್ಯವಸ್ಥಾಪಕ ಕಾರ್ಯದರ್ಶಿ ಡಾ.ಕೆ.ಎಂ.ಶ್ರೀನಿವಾಸ ಗೌಡ, ಕಾಲೇಜಿನ ಹಳೆ ವಿದ್ಯಾರ್ಥಿಗಳು ನಿರ್ಮಾಣ ಮಾಡಿರುವ ಡಿಜಿಟಲ್‌ ಗ್ರಂಥಾಲಯ ಮತ್ತು ವಿಚಾರ ಸಂಕಿರಣ ಸಭಾಂಗಣಕ್ಕೆ ಮಹೋತ್ಸವದ ಸಂದರ್ಭದಲ್ಲಿ ಉದ್ಘಾಟನೆ ನೆರವೇರಲಿದೆ ಎಂದರು.

ಬಿಎಂಸಿಯ ಸುವರ್ಣ ಮಹೋತ್ಸವಕ್ಕೆ ಸರ್ಕಾರ ಉತ್ಸಾಹ ತೋರಿಸುತ್ತಿದೆ. ಮಹೋತ್ಸವದ ಅಂಗವಾಗಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀನಿವಾಸ ಗೌಡ ತಿಳಿಸಿದರು.

ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳ ಬಯಸುವ ಹಳೆಯ ವಿದ್ಯಾರ್ಥಿಗಳು, ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ವಿಳಾಸ ಇಲ್ಲಿದೆ ;

Dr K M Srinivasa Gowda, BMC Alumni Association,
Fort Road,
Bangalore - 560002.
Phone: 26703202 (0); 26631365 (R).

email:[email protected].(ಇನ್ಫೋ ವಾರ್ತೆ)

ಮುಖಪುಟ / ಬೆಂಗಳೂರು ಡೈರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X