ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಜಗೌ, ರಾವ್‌ಗೆ ಕುವೆಂಪು ವಿವಿಯಿಂದ ಡಾಕ್ಟರೇಟ್‌

By Staff
|
Google Oneindia Kannada News

ದೇಜಗೌ, ರಾವ್‌ಗೆ ಕುವೆಂಪು ವಿವಿಯಿಂದ ಡಾಕ್ಟರೇಟ್‌
ಡಿ.29ರ ಘಟಿಕೋತ್ಸವದಲ್ಲಿ ಪದವಿ ಪ್ರದಾನ -ಡಾ.ಚಿದಾನಂದಗೌಡ

ಶಿವಮೊಗ್ಗ : ಖ್ಯಾತ ವಿಜ್ಞಾನಿ ಡಾ.ಸಿಎನ್‌.ಆರ್‌.ರಾವ್‌, ಹಿರಿಯ ಸಾಹಿತಿ ಡಾ.ದೇಜಗೌ ಮತ್ತು ಕರ್ನಾಟಕ ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್‌.ಎಂ.ವೃಷಭೇಂದ್ರಸ್ವಾಮಿ ಅವರುಗಳಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಲು ಕುವೆಂಪು ವಿವಿ ನಿರ್ಧರಿಸಿದೆ.

ವಿವಿ ಕುಲಪತಿ ಡಾ.ಚಿನಾನಂದಗೌಡರ ಅಧ್ಯಕ್ಷತೆಯಲ್ಲಿ ನಡೆದ ಅಕಾಡೆಮಿಕ್‌ ಕೌನ್ಸಿಲ್‌ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ಪ್ರಸ್ತಾವನೆಗೆ ರಾಜ್ಯಪಾಲರ ಅನುಮೋದನೆ ದೊರೆತ ನಂತರ, ಡಿಸೆಂಬರ್‌ 29ರಂದು ನಡೆಯುವ ವಿವಿ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದು ವಿವಿ ಕುಲಪತಿ ಡಾ.ಚಿದಾನಂದಗೌಡ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X