‘ಅಂತರಂಗ’ ರಂಗತಂಡದಿಂದ ಮೇಕಪ್ ನಾಣಿ ಸ್ಮರಣೆ
‘ಅಂತರಂಗ’ ರಂಗತಂಡದಿಂದ ಮೇಕಪ್ ನಾಣಿ ಸ್ಮರಣೆ
‘ಮೇಕಪ್ ನಾಣಿ’ ಪ್ರಶಸ್ತಿ ವಿಜೇತ ರಾಮಕೃಷ್ಣ ಅವರಿಗೆ ಅಭಿನಂದನೆ
ಮೇಕಪ್ ರಂಗದಲ್ಲಿ ಅತ್ಯುನ್ನತ ಸಾಧನೆಗೈದಿರುವ ಎನ್.ಕೆ. ರಾಮಕೃಷ್ಣ ಅವರಿಗೆ ‘ಮೇಕಪ್ ನಾಣಿ’ ಪ್ರಶಸ್ತಿ ನೀಡುವ ಕಾರ್ಯಕ್ರಮದಲ್ಲಿ ನಾಣಿಯ ನೆನಪುಗಳು ಎಲ್ಲರಲ್ಲೂ ಸುಳಿದಾಡಿದವು.
ಪ್ರಶಸ್ತಿ ವಿತರಣೆಯ ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮತ್ತು ನಟ ಮುಖ್ಯಮಂತ್ರಿ ಚಂದ್ರು, ಮೇಕಪ್ ನಾಣಿ ಕಣ್ಮರೆಯಾಗಿದ್ದರೂ ಎಲ್ಲರ ಮನದಲ್ಲಿ ನೆಲೆಸಿದ್ದಾರೆ. ರಾಮಕೃಷ್ಣರಂತಹ ಪ್ರತಿಭಾವಂತರನ್ನು ಸೃಷ್ಟಿಸಿ, ರಂಗಾಸಕ್ತರ ಮನದಲ್ಲಿ ಜೀವಂತವಾಗಿದ್ದಾರೆ ಎಂದರು.
ನಾಣಿ ಅವರನ್ನು ಕುರಿತು ಹಿರಿಯ ರಂಗಕರ್ಮಿ ಸಿ.ಆರ್. ಸಿಂಹ ಮತ್ತು ನಟಿ ಉಮಾಶ್ರೀ ಭಾವನಾತ್ಮಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ನಾಣಿ ಅವರ ಪತ್ನಿ ಮತ್ತು ಹಿರಿಯ ರಂಗಕರ್ಮಿ ಭಾರ್ಗವಿ ನಾರಾಯಣ ಅವರ ನಿರ್ದೇಶನದಲ್ಲಿ ಮೂಡಿಬಂದ ಟಿ.ಪಿ. ಕೈಲಾಸಂ ಅವರ ‘ಪಾತು ತೌರ್ಮನೆ’ ನಾಟಕ ಎಲ್ಲರನ್ನು ರಂಜಿಸಿತು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications