ಬೆಳಗಾವಿ/ಗುಲ್ಬರ್ಗದಲ್ಲಿ ವಿಧಾನ ಮಂಡಲದಅಧಿವೇಶನ

ಬೆಳಗಾವಿ/ಗುಲ್ಬರ್ಗದಲ್ಲಿ ವಿಧಾನ ಮಂಡಲದಅಧಿವೇಶನ
ಉತ್ತರ ಕರ್ನಾಟಕದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ -ಎಚ್‌.ಕೆ.ಪಾಟೀಲ್‌

ಬೆಂಗಳೂರು : ಬೆಳಗಾವಿ ಅಥವಾ ಗುಲ್ಬರ್ಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ತಾತ್ವಿಕವಾಗಿ ಸಮ್ಮತಿಸಿದೆ.

ಈ ಹಿನ್ನೆಲೆಯಲ್ಲಿ ಅಧಿವೇಶನಕ್ಕೆ ಪೂರಕವಾಗುವಂತೆ ಲಭ್ಯವಿರುವ ಮೂಲಸೌಕರ್ಯಗಳ ಬಗ್ಗೆ ಅಧ್ಯಯನ ನಡೆಸಲು ಸರ್ಕಾರ, ಅಧಿಕಾರಿಗಳ ಸಮಿತಿ ರಚಿಸಿದೆ. ಸಮಿತಿ ಜ.14ರೊಳಗೆ ಸಮಿತಿ ವರದಿ ಸಲ್ಲಿಸಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಅವರು, ಪ್ರಾದೇಶಿಕ ಅಸಮಾನತೆ ದೂರ ಮಾಡುವ ನಿಟ್ಟಿನಲ್ಲಿ ಇದೊಂದು ಪುಟ್ಟ ಪ್ರಯತ್ನ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+