ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.7ರಂದು ಸಮ್ಮಿಶ್ರ ಸರ್ಕಾರದ ಭವಿಷ್ಯ ನಿರ್ಧಾರ ಖಚಿತ

By Staff
|
Google Oneindia Kannada News

ಫೆ.7ರಂದು ಸಮ್ಮಿಶ್ರ ಸರ್ಕಾರದ ಭವಿಷ್ಯ ನಿರ್ಧಾರ ಖಚಿತ
ಚುನಾವಣೆಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆಸಕ್ತಿ, ಏಪ್ರಿಲ್‌-ಮೇನಲ್ಲಿ ಚುನಾವಣೆ?

ಬೆಂಗಳೂರು : ಪಂಚಾಯತ್‌ ಚುನಾವಣೆಯು, ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ನಡುವಿನ ಬಿರುಕನ್ನು ಹೆಚ್ಚಿಸಿದೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ವಿಧಾನಸಭೆಯ ಮಧ್ಯಂತರ ಚುನಾವಣೆಗೆ ಆಸಕ್ತಿ ತಾಳಿದ್ದು, ಫೆ.7ರಂದು ನಡೆಯಲಿರುವ ಜೆಡಿಎಸ್‌ನ ಕಾರ್ಯಾಕಾರಣಿ ಸಭೆಯಲ್ಲಿ ಮಹತ್ವದ ನಿರ್ಧಾರ ಹೊರಬರುವ ಸಾಧ್ಯತೆಗಳಿವೆ.

ಸರ್ಕಾರ ಕೆಡವಿದ ಅಪಕೀರ್ತಿಯಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಜುಗರದ ಸನ್ನಿವೇಶಗಳನ್ನು ಸೃಷ್ಟಿಸುತ್ತಿವೆ. ಸರ್ಕಾರದಿಂದ ಹೊರಬಂದು ಬಿಜೆಪಿಯಾಂದಿಗೆ ನೂತನ ಸರ್ಕಾರ ರಚಿಸಲು, ಜೆಡಿಎಸ್‌ಗೆ ಇಷ್ಟವಿಲ್ಲ. ಹೀಗಾಗಿ, ಮುಂದಿನ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಚುನಾವಣೆ ಬಂದರೂ ಅಚ್ಚರಿಯೇನಿಲ್ಲ ಎಂದು ಮೂಲಗಳು ತಿಳಿಸಿವೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X