• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತರಕಾರಿ ತರಲು ಮನೆ ಬಿಟ್ಟವಳು, ಹೆಣವಾಗಿ ಮರಳಿದಳು!

By Staff
|

ತರಕಾರಿ ತರಲು ಮನೆ ಬಿಟ್ಟವಳು, ಹೆಣವಾಗಿ ಮರಳಿದಳು!

11ವರ್ಷದ ಬಾಲಕಿಯ ಕೊಂದ ಕಾಮುಕರಿಗೆ ಆರಕ್ಷಕರ ಬಲೆ

ಬೆಂಗಳೂರು : ಕಾಮುಕರಿಂದ ಮೃತಪಟ್ಟ ಬಾಲಕಿಯ ಪ್ರಕರಣದಿಂದ ತಿಲಕ್‌ನಗರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಈ ಘಟನೆಯನ್ನು ಖಂಡಿಸಿ, ಸುಮಾರು 200ಕ್ಕೂ ಅಧಿಕ ಮಂದಿ ಪ್ರತಿಭಟನೆ ನಡೆಸಿದರು.

ತನಿಖೆ ಮುಂದುವರೆದಿದ್ದು, ಮಹತ್ವದ ಸುಳಿವುಗಳು ಲಭ್ಯವಾಗಿವೆ. ಸದ್ಯದಲ್ಲಿಯೇ ಬಾಲಕಿಯನ್ನು ಕೊಂದ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಘಟನೆ ವಿವರ : ತರಕಾರಿ ತರಲು ಹೊರಗೆ ಹೋಗಿದ್ದ 11 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ, ಸೀಮೆಎಣ್ಣೆ ಸುರಿದು ಕೊಲೆ ಮಾಡಿದ ಘಟನೆ ತಿಲಕ್‌ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಕಾಮುಕರ ದೆಸೆಯಿಂದ ಮೃತಪಟ್ಟವಳನ್ನು ಇಂದಿರಾಗಾಂಧಿ ಕೊಳಗೇರಿಯ ನಿವಾಸಿ ಪಲ್ಲವಿ(11) ಎಂದು ಗುರ್ತಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಗಳಾಗಿರುವ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more