ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾಜಪ ಅಧ್ಯಕ್ಷ ಸ್ಥಾನಕ್ಕೆ ಸಂಸದ ಡಿ.ವಿ.ಸದಾನಂದ ಗೌಡ?

By Staff
|
Google Oneindia Kannada News

ಭಾಜಪ ಅಧ್ಯಕ್ಷ ಸ್ಥಾನಕ್ಕೆ ಸಂಸದ ಡಿ.ವಿ.ಸದಾನಂದ ಗೌಡ?
ಭಾನುವಾರ ಭಾಜಪ ಸಭೆ, ಅಧಿಕೃತ ಪ್ರಕಟಣೆ ಹೊರಬೀಳುವ ಸಂಭವ

ಬೆಂಗಳೂರು : ಭಾರತೀಯ ಜನತಾಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಸಂಸದ ಡಿ.ವಿ.ಸದಾನಂದ ಗೌಡ ಆಯ್ಕೆಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಈ ನಿಟ್ಟಿನಲ್ಲಿ ಭಾನುವಾರ ನಗರದಲ್ಲಿ ನಡೆಯಲಿರುವ ಭಾಜಪ ಸಭೆಯಲ್ಲಿ ಅಧಿಕೃತ ಘೋಷಣೆ ಹೊರಬೀಳಬಹುದೆಂದು ನಿರೀಕ್ಷಿಸಲಾಗಿದೆ.

ಭಾಜಪದ ಹಾಲಿ ಅಧ್ಯಕ್ಷ ಜಗದೀಶ್‌ ಶೆಟ್ಟರ್‌ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಒಬ್ಬ ವ್ಯಕ್ತಿಗೆ ಒಂದೇ ಸ್ಥಾನ ನಿಯಮದಡಿ, ಶೆಟ್ಟರ್‌ ತಮ್ಮ ಸ್ಥಾನ ತೊರೆಯುತ್ತಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಕುಮಾರ-ಪರ್ವ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X