ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಸವಕಲ್ಯಾಣದಲ್ಲಿ 108ಅಡಿ ಎತ್ತರದ ಬಸವೇಶ್ವರ ಮೂರ್ತಿ

By Staff
|
Google Oneindia Kannada News

ಬಸವಕಲ್ಯಾಣದಲ್ಲಿ 108ಅಡಿ ಎತ್ತರದ ಬಸವೇಶ್ವರ ಮೂರ್ತಿ
ಮೇ ತಿಂಗಳಲ್ಲಿ ಮೂರು ದಿನಗಳ ಕಲ್ಯಾಣ ಪರ್ವ ಉತ್ಸವ -ಮಾತೆ ಮಹಾದೇವಿ

ಬೆಂಗಳೂರು : ಬಸವ ಧರ್ಮಪೀಠವು ಐದನೇ ‘ಕಲ್ಯಾಣ ಪರ್ವ’ವನ್ನು ಬಸವಕಲ್ಯಾಣದಲ್ಲಿ ಮೇ.6ಮತ್ತು 8ರಂದು ಏರ್ಪಡಿಸಿದೆ.

ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡುತ್ತಿದ್ದ ಬಸವಪೀಠದ ಮಾತೆ ಮಹಾದೇವಿ ಅವರು, ಕಲ್ಯಾಣಪರ್ವ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಬಸವ ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ. ಬಸವ ಧರ್ಮದ ಬಗ್ಗೆ ಮಹತ್ವದ ಚರ್ಚೆಗಳು ಈ ಸಂದರ್ಭದಲ್ಲಿ ಜರುಗಲಿವೆ ಎಂದರು.

ಬಸವ ಕಲ್ಯಾಣದಲ್ಲಿ 108 ಅಡಿ ಎತ್ತರದ ಬಸವೇಶ್ವರರ ವಿಗ್ರಹವನ್ನು ಪ್ರತಿಷ್ಠಾಪಿಸುವ ಉದ್ದೇಶ ನಮ್ಮ ಮುಂದಿದೆ. ಈ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾತೆ ಮಹಾದೇವಿ ಹೇಳಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X