ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ : ಯಾರಿಗೆ ಸಿಗುತ್ತೆ ಮಂತ್ರಿಗಿರಿ?

By Staff
|
Google Oneindia Kannada News

ಸಂಪುಟ ವಿಸ್ತರಣೆ : ಯಾರಿಗೆ ಸಿಗುತ್ತೆ ಮಂತ್ರಿಗಿರಿ?
ಸರ್ಕಾರ ಪೂರ್ಣಾವಧಿ ಪೂರೈಸಲಿದೆ -ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು : ಮೇ ಕಡೆಯ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸಂಪುಟ ವಿಸ್ತರಣೆ ನಂತರ ಸರ್ಕಾರ ಬಿದ್ದುಹೋಗಲಿದೆ ಎಂಬ ಪ್ರತಿಪಕ್ಷಗಳ ಲೆಕ್ಕಾಚಾರ ತಲೆಕೆಳಗಾಗಲಿದೆ. ಸರ್ಕಾರ ಪೂರ್ಣಾವಧಿ ಪೂರೈಸಲಿದೆ ಎಂದರು.

ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ತೆರೆಮರೆಯಲ್ಲಿ ಚುರುಕುಗೊಂಡಿದ್ದು, ಮಂತ್ರಿಗಿರಿಗಾಗಿ ಶಾಸಕರು ಈಗಾಗಲೇ ಕಸರತ್ತು ಆರಂಭಿಸಿದ್ದಾರೆ.

ಮಂತ್ರಿಗಿರಿ ಆಕಾಂಕ್ಷಿಗಳು :

ಜೆಡಿಎಸ್‌ - ಎಂ.ಪಿ.ಪ್ರಕಾಶ್‌, ಆಲಂಗೂರು ಶ್ರೀನಿವಾಸ್‌, ಬಿ.ಸತ್ಯನಾರಾಯಣ, ಎಚ್‌.ಡಿ.ರೇವಣ್ಣ, ಆಲಂಗೂರು ಶ್ರೀನಿವಾಸ್‌, ಆರ್‌.ಕೆ. ರಾಠೋಡ್‌.

ಬಿಜೆಪಿ -ಶೋಭಾ ಕರಂದ್ಲಾಜೆ, ಸೊಗಡು ಶಿವಣ್ಣ, ಶಿವಾನಂದ ನಾಯ್ಕ, ರವೀಂದ್ರನಾಥ್‌, ವಿಮಲಗೌಡ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಕುಮಾರ-ಪರ್ವ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X