ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹತ್ತು ವರ್ಷಗಳ ದಾಖಲೆ ಮುರಿದ ಎಸ್‌ಎಸ್‌ಎಲ್‌ಸಿ ಫಲಿತಾಂಶ

By Staff
|
Google Oneindia Kannada News

ಹತ್ತು ವರ್ಷಗಳ ದಾಖಲೆ ಮುರಿದ ಎಸ್‌ಎಸ್‌ಎಲ್‌ಸಿ ಫಲಿತಾಂಶ
ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ, ಬೆಳಗಾವಿ ಜಿಲ್ಲೆಗೆ ಪ್ರಥಮ ಸ್ಥಾನ

ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡಾ 68.46 ರಷ್ಟಾಗಿದ್ದು, ಹತ್ತು ವರ್ಷಗಳ ದಾಖಲೆ ಪುಡಿಗುಟ್ಟಿದೆ.

ಗ್ರಾಮೀಣ ವಿದ್ಯಾರ್ಥಿಗಳು ಶೇಕಡಾ 71.81ರಷ್ಟು ಉತ್ತೀರ್ಣರಾಗಿದ್ದು, ನಗರ ಪ್ರದೇಶದ ವಿದ್ಯಾರ್ಥಿಗಳು ಶೇಕಡಾ 69.75ಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಬಾಲಕಿಯರು ಶೇಕಡಾ 72.04ರಷ್ಟು ಉತ್ತೀರ್ಣರಾಗಿದ್ದು, ಬಾಲಕರು ಶೇಕಡಾ 55.00ರಷ್ಟು ತೇರ್ಗಡೆಯಾಗಿದ್ದಾರೆ.

ಶೇಕಡಾ 82.46 ರಷ್ಟು ಫಲಿತಾಂಶ ಪಡೆದಿರುವ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಶೇಕಡಾ 49.10ರಷ್ಟು ಫಲಿತಾಂಶ ಪಡೆಯುವುದರೊಂದಿಗೆ ಕಡೆಯ ಸ್ಥಾನಕ್ಕಿಳಿದಿದೆ. ಪರೀಕ್ಷೆಗೆ ಹಾಜರಾದ ಒಟ್ಟು 8,23,940 ವಿದ್ಯಾರ್ಥಿಗಳ ಪೈಕಿ 5,64,035 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

(ಏಜೆನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X