• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೂ.25ರಂದು ‘ಎಸ್‌ಡಿಎ’ಗಳ ನೇಮಕಾತಿ ಪರೀಕ್ಷೆ

By Staff
|

ಜೂ.25ರಂದು ‘ಎಸ್‌ಡಿಎ’ಗಳ ನೇಮಕಾತಿ ಪರೀಕ್ಷೆ

ಸಾವಿರ ಹುದ್ದೆಗಳ ಮೇಲೆ 4,33,400 ಅಭ್ಯರ್ಥಿಗಳ ಕಣ್ಣು!

ಬೆಂಗಳೂರು : ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು, ಕರ್ನಾಟಕ ಲೋಕಸೇವಾ ಆಯೋಗ ಜೂ.25ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ.

ರಾಜ್ಯದ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳ 1129 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಸುಮಾರು 4.33,400 ಅಭ್ಯರ್ಥಿಗಳು ಈ ಸಲ ಪರೀಕ್ಷೆ ಬರೆಯಲಿದ್ದಾರೆ. 1000 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ನಡೆಸಲಾಗುವುದು ಎಂದು ಆಯೋಗದ ಅಧ್ಯಕ್ಷ ಡಾ.ಎಚ್‌.ಎನ್‌.ಕೃಷ್ಣ ತಿಳಿಸಿದ್ದಾರೆ.

ಅಭ್ಯರ್ಥಿಗಳು ಈ ಬಗ್ಗೆ ಹೆಚ್ಚಿನ ವಿವರಗಳನ್ನು ಆಯೋಗದ ವೆಬ್‌ಸ್ಟೆಟ್‌ http://kpsc.kar.nic.inನಲ್ಲಿ ಪಡೆಯಬಹುದು. ಕಳೆದ ಹತ್ತು ವರ್ಷಗಳ ನಂತರ ದ್ವಿತೀಯ ದರ್ಜೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more