ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

6 ವಾರ ಏರ್‌ಪೋರ್ಟ್‌ ರಸ್ತೆಯಲ್ಲಿ ಟ್ರಾಫಿಕ್‌ ಕಿರಿಕಿರಿ

By Staff
|
Google Oneindia Kannada News

6 ವಾರ ಏರ್‌ಪೋರ್ಟ್‌ ರಸ್ತೆಯಲ್ಲಿ ಟ್ರಾಫಿಕ್‌ ಕಿರಿಕಿರಿ
ಆಧುನಿಕ ಚರಂಡಿ ನಿರ್ಮಾಣಕ್ಕೆ ಚಾಲನೆ, 6 ವಾರಗಳಲ್ಲಿ ಕಾಮಗಾರಿ ಪೂರ್ಣ

ಬೆಂಗಳೂರು : ಚರಂಡಿ ಕಾಮಗಾರಿಯಿಂದಾಗಿ ಮುಂದಿನ ಆರು ವಾರಗಳ ಕಾಲ, ಏರ್‌ಪೋರ್ಟ್‌ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಲಿದೆ.

ಆಧುನಿಕ ತಂತ್ರಜ್ಞಾನ ಬಳಸಿ, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲು ಈ ಚರಂಡಿ ನಿರ್ಮಿಸಲಾಗುತ್ತಿದ್ದು, ಇದಕ್ಕಾಗಿ ಮಲೇಷಿಯಾದಿಂದ ನಿರ್ಮಾಣ ಸಾಮಗ್ರಿಗಳನ್ನು ತರಿಸಿಕೊಳ್ಳಲಾಗುತ್ತಿದೆ. ಇದೇ ಬಗೆಯ 113 ಚರಂಡಿಗಳನ್ನು ನಿರ್ಮಿಸುವ ಉದ್ದೇಶ ಪಾಲಿಕೆಗೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮಗಾರಿಗೆ ಸಂಚಾರ ಪೊಲೀಸರ ಅನುಮತಿ ದೊರೆತಿದೆ. ಮುಂದಿನ ಆರು ವಾರಗಳ ಕಾಲ ವಿಂಡ್‌ ಟನಲ್‌ ರಸ್ತೆ ಹಾಗೂ ಏರ್‌ಪೋರ್ಟ್‌ ರಸ್ತೆಯ ಕೆಲ ಭಾಗಗಳಲ್ಲಿ ಸಂಚಾರ ಅಡಚಣೆ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಅಧಿಕಾರಿಗಳು ಕೋರಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X