ಆಗಸ್ಟ್ 7ರಿಂದ ದೂರದರ್ಶನದಲ್ಲಿ ‘ಚಿದಂಬರ ರಹಸ್ಯ’
ಆಗಸ್ಟ್ 7ರಿಂದ ದೂರದರ್ಶನದಲ್ಲಿ ‘ಚಿದಂಬರ ರಹಸ್ಯ’
21ರಿಂದ ‘ಕುಸುಮಬಾಲೆ’, 28ರಿಂದ ‘ಓಂ ಣಮೋ’ ... ಕಿರುತೆರೆ ವೀಕ್ಷಕರಿಗೆ ಸುಗ್ಗಿ
ಕಾರಣ ; ‘ಚಿದಂಬರ ರಹಸ್ಯ’ ಸೇರಿದಂತೆ ಕನ್ನಡದ ಮೂರು ಪ್ರಸಿದ್ಧ ಕೃತಿಗಳು ಬೆಂಗಳೂರು ದೂರದರ್ಶನದಲ್ಲಿ ಟೆಲಿಚಿತ್ರಗಳಾಗಿ ಪ್ರಸಾರವಾಗಲಿವೆ. ಈ ಟೆಲಿಚಿತ್ರಗಳನ್ನು ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ನಿರ್ಮಿಸಿದ್ದಾರೆ.
ಪೂರ್ಣಚಂದ್ರ ತೇಜಸ್ವಿ ಅವರ, ‘ಚಿದಂಬರ ರಹಸ್ಯ’ ಆಗಸ್ಟ್ 7ರಿಂದ 11ರವರೆಗೆ, ದೇವನೂರು ಮಹಾದೇವ ಅವರ ‘ಕುಸುಮಬಾಲೆ’ ಆಗಸ್ಟ್ 21ರಿಂದ 24ರವರೆಗೆ ಪ್ರಸಾರವಾಗಲಿವೆ. ಜೊತೆಗೆ ಶಾಂತಿನಾಥ ದೇಸಾಯಿ ಅವರ ‘ಓಣಮೋ’ ಆಗಸ್ಟ್ 28ರಿಂದ ಸೆಪ್ಟೆಂಬರ್ 6ರವರೆಗೆ ಪ್ರಸಾರವಾಗಲಿವೆ. ‘ಚಿದಂಬರ ರಹಸ್ಯ’ವನ್ನು ಸ್ವತಃ ಕಾರ್ನಾಡ್ ನಿರ್ದೇಶಿಸಿದ್ದು, ಕೆ.ಎಂ.ಚೈತನ್ಯ ‘ಕುಸುಮಬಾಲೆ’ ಹಾಗೂ ‘ಓಂ ಣಮೋ’ ನಿರ್ದೇಶಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ವಾರ್ತೆಗಳು
More From
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications