ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್‌ 1ರಿಂದ ಹೆಲ್ಮೆಟ್‌ ಕಡ್ಡಾಯ -ಕುಮಾರಸ್ವಾಮಿ

By Staff
|
Google Oneindia Kannada News

ಸೆಪ್ಟೆಂಬರ್‌ 1ರಿಂದ ಹೆಲ್ಮೆಟ್‌ ಕಡ್ಡಾಯ -ಕುಮಾರಸ್ವಾಮಿ
ದ್ವಿಚಕ್ರವಾಹನದ ಹಿಂಬದಿ ಸವಾರರಿಗೆ ಹೆಲ್ಮೆಟ್‌ ವಿನಾಯಿತಿ

ಬೆಂಗಳೂರು : ದ್ವಿಚಕ್ರ ವಾಹನ ಚಾಲಕರಿಗೆ ಸೆ.1ರಿಂದ ಹೆಲ್ಮೆಟ್‌ ಬಳಕೆ ಕಡ್ಡಾಯವಾಗಲಿದೆ. ಹಿಂದಿನಂತೆ ಮತ್ತೆ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ಸಂಬಂಧ ಸೆ.17ರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ. ನಂತರ ಸರ್ಕಾರ ಸುತ್ತೋಲೆ ಹೊರಡಿಸಲಿದೆ ಎಂದರು.

ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್‌ ಬಳಕೆ ಅನಿವಾರ್ಯ. ಆದರೆ ಸಾರ್ವಜನಿಕರ ಅಭಿಪ್ರಾಯಗಳಿಗೆ ಸ್ಪಂದಿಸಿ, ದ್ವಿಚಕ್ರವಾಹನದ ಹಿಂಬದಿ ಸವಾರರಿಗೆ ಹೆಲ್ಮೆಟ್‌ ಬಳಕೆಯಿಂದ ಸರ್ಕಾರ ವಿನಾಯಿತಿ ನೀಡಲಿದೆ ಎಂದು ಕುಮಾರಸ್ವಾಮಿ ಹೇಳಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X