• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಡುಪಿಯ ಜೊತೆಗೆ, ತಿರಪತಿಗೂ ಕನಕ ಬರಲಿದ್ದಾನೆ

By Staff
|


ಹಾವೇರಿ : ಉಡುಪಿ, ಆಂಧ್ರಪ್ರದೇಶದ ತಿರುಪತಿಯಲ್ಲಿ ಸದ್ಯದಲ್ಲಿಯೇ ಕಾಗಿನೆಲೆ ವಿಭಾಗೀಯ ಪೀಠಗಳನ್ನು ಸ್ಥಾಪಿಸುವುದಾಗಿ ಕನಕ ಗುರುಪೀಠದ ನೂತನ ಶ್ರೀಗಳಾದ ಶ್ರೀ ಜಗದ್ಗುರು ನಿರಂಜನಪುರಿ ಸ್ವಾಮೀಜಿ ಹೇಳಿದ್ದಾರೆ.

ಕಾಗಿನೆಲೆಯಲ್ಲಿ ನಡೆದ ತಮ್ಮ ಪಟ್ಟಾಭಿಷೇಕದ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ಸಮಾಜದಲ್ಲಿ ಸಮಾನತೆ ಕಾಪಾಡಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಸಮಾರಂಭದಲ್ಲಿ ಹಾಜರಿದ್ದ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಕನಕ ಗುರು ಪೀಠವು ಕುರುಬರಿಗಷ್ಟೇ ಸೀಮಿತವಲ್ಲ. ಅದು ತುಳಿತಕ್ಕೆ ಸಿಲುಕಿದ ಎಲ್ಲರ ಉದ್ಧಾರಕ್ಕಾಗಿ ರೂಪುಗೊಂಡಿದೆ ಎಂದರು. ಜಲಸಂಪನ್ಮೂಲ ಸಚಿವ ಕೆ.ಎಸ್‌.ಈಶ್ವರಪ್ಪ, ಸಚಿವರಾದ ಬಂಡೆಪ್ಪ ಕಾಶಂಪುರ, ಸಿ.ಎಂ.ಉದಾಸಿ ಮತ್ತಿತರರು ಪಾಲ್ಗೊಂಡಿದ್ದರು.

ಶ್ರೀಗಳ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ಕಾಗಿನೆಲೆಯಲ್ಲಿ ಕುರುಬ ಸಮುದಾಯದ ಜಾತ್ರೆಯೇ ನೆರೆದಿತ್ತು. ಒಕ್ಕಲಿಗ ಮತ್ತು ಲಿಂಗಾಯಿತರನ್ನು ಹೊರತು ಪಡಿಸಿದರೇ, ಕರ್ನಾಟಕದಲ್ಲಿ ಕುರುಬರ ಸಂಖ್ಯೆಯೇ ಅಧಿಕ.

(ದಟ್ಸ್‌ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more