ಮಂಗಳೂರಿನಲ್ಲಿ ಮದುವೆ-ಕುಟುಂಬದ ಮೇಲೆ ಬೆಳಕು
ಮಂಗಳೂರು : ‘ಮದುವೆ ಮತ್ತು ಕುಟುಂಬದ ಔಚಿತ್ಯ: ಭಾರತೀಯರ ದೃಷ್ಟಿಕೋನ’ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಗರದಲ್ಲಿ ನ.17ರಂದು ಆರಂಭಗೊಳ್ಳಲಿದೆ.
ಆಂಧ್ರಪ್ರದೇಶ, ಪುಣೆ, ಚೆನ್ನೈ, ಕೇರಳ, ಕರ್ನಾಟಕದ 12 ಮಂದಿ ಖ್ಯಾತನಾಮರು, ಈ ವಿಚಾರಸಂಕಿರಣದಲ್ಲಿ ತಮ್ಮ ವಿಚಾರಗಳನ್ನು ಮಂಡಿಸುವರು. ಕೆನರಾ ಕಾಲೇಜು ವಿಚಾರ ಸಂಕಿರಣವನ್ನು ಆಯೋಜಿಸಿದ್ದು, ಎಲ್ಲಾ ವಿಶ್ವವಿದ್ಯಾಲಯಗಳಿಗೂ ಆಹ್ವಾನ ನೀಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ನಾಗರಾಜ ರಾವ್ ಜವಳಿ ತಿಳಿಸಿದ್ದಾರೆ.
ವಿವಿಧ ಸಮುದಾಯಗಳಲ್ಲಿನ ವಿವಾಹ ಪದ್ಧತಿಗಳು, ದಂಪತಿಗಳ ನಡುವಿನ ಸವಾಲುಗಳು, ಮಹಿಳೆಯ ಸ್ಥಾನ ಮಾನ, ಸಿಹಿ ದಾಂಪತ್ಯದ ಗುಟ್ಟುಗಳು, ವಿವಾಹದಲ್ಲಿ ಸೆಕ್ಸ್ ಪಾತ್ರ, ಕ್ರಿಶ್ಚಿಯನ್ನರಲ್ಲಿ ವಿವಾಹ ಪದ್ಧತಿ, ವೇದಗಳಲ್ಲಿ ವಿವಾಹದ ಪರಿಕಲ್ಪನೆ ಮತ್ತಿತರ ಸಂಗತಿಗಳ ಮೇಲೆ ವಿಚಾರ ಸಂಕಿರಣ ಬೆಳಕು ಚೆಲ್ಲಲಿದೆ ಎಂದು ನಾಗರಾಜರಾವ್ ಜವಳಿ ಹೇಳಿದ್ದಾರೆ.
(ಯುಎನ್ಐ)
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications