ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಕ್‌ಲಾಗ್‌ ಹುದ್ದೆ ಭರ್ತಿಗೆ ಆಗ್ರಹಿಸಿ ಕಲ್ಬುರ್ಗಿ ಬಂದ್‌

By Staff
|
Google Oneindia Kannada News

ಕಲ್ಬುರ್ಗಿ : ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿಗೆ ಒತ್ತಾಯಿಸಿ, ಬುಧವಾರ ಕರೆ ನೀಡಲಾಗಿದ್ದ ನಗರ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್‌ ಶಾಂತಿಯುತವಾಗಿ ನಡೆದಿದೆ.

ಎಲ್ಲ ವಾಣಿಜ್ಯ ಮಳಿಗೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ಇಂದು ಮುಚ್ಚಿದ್ದವು. ಈ ಸಂದರ್ಭದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಖಾಲಿ ಇರುವ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೋರಾಟ ಸಮಿತಿ ಬಂದ್‌ಗೆ ಕರೆ ನೀಡಿತ್ತು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X