ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಎಸ್‌ ಮುಖ್ಯಪರೀಕ್ಷೆ-2006 ಶನಿವಾರದಿಂದ ಆರಂಭ

By Staff
|
Google Oneindia Kannada News

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ, 2006-07ನೇ ಸಾಲಿನ ಕೆಎಎಸ್‌ ಮುಖ್ಯಪರೀಕ್ಷೆಯನ್ನು ಶನಿವಾರದಿಂದ ಆರಂಭಿಸಿದೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ 2000 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

1400 ಅಭ್ಯರ್ಥಿಗಳು ಬೆಂಗಳೂರು ಕೇಂದ್ರದಲ್ಲಿ, 400 ಅಭ್ಯರ್ಥಿಗಳು ಧಾರವಾಡ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ ಎಂದು ಕೆಪಿಎಸ್‌ಸಿ ಪ್ರಕಟಣೆ ತಿಳಿಸಿದೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X